ದೇಶಹಾಥರಸ್ ಗ್ಯಾಂಗ್ ರೇಪ್ ಪ್ರಕರಣ: ಮೂವರನ್ನು ಖುಲಾಸೆಗೊಳಿಸಿದ ಯುಪಿ ಜಿಲ್ಲಾ ನ್ಯಾಯಾಲಯ, ಓರ್ವ ದೋಷಿ
ಮಹತ್ವದ ಬೆಳವಣಿಗೆಯೊಂದರಲ್ಲಿ, ಎಸ್ಸಿ/ಎಸ್ಟಿ ನ್ಯಾಯಾಲಯವು 2020ರ ಹಾಥರಸ್ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಖುಲಾಸೆಗೊಳಿಸಿದೆ ಮತ್ತು ಒಬ್ಬ ವ್ಯಕ್ತಿಯನ್ನು ತಪ್ಪಿತಸ್ಥನೆಂದು ಘೋಷಿಸಿದೆ.