ಹಾನಗಲ್ ಉಪ ಚುನಾವಣೆ

ಹಾನಗಲ್ ಸೋಲನ್ನು ಗೆಲುವಾಗಿ ಪರಿವರ್ತಿಸಲಾಗುವುದು: ಮುಖ್ಯಮಂತ್ರಿ ಬೊಮ್ಮಾಯಿ
ರಾಜಕೀಯ

ಹಾನಗಲ್ ಸೋಲನ್ನು ಗೆಲುವಾಗಿ ಪರಿವರ್ತಿಸಲಾಗುವುದು: ಮುಖ್ಯಮಂತ್ರಿ ಬೊಮ್ಮಾಯಿ

ಸಿಂದಗಿಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವಿಗೆ ಹರ್ಷ ವ್ಯಕ್ತಪಡಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಾನಗಲ್​ನಲ್ಲಿ ಅನುಭವಿಸಿರುವ ಸೋಲನ್ನು ಗಂಭೀರವಾಗಿ ಪರಿಗಣಿಸಿ, ಸೋಲನ್ನು ಗೆಲುವಾಗಿ ಪರಿವರ್ತನೆ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಉಪ ಚುನಾವಣೆ: ಹಾನಗಲ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಗೆಲುವು, ಸಿಂದಗಿಯಲ್ಲಿ ಬಿಜೆಪಿಯ ರಮೇಶ ಭೂಸನೂರಗೆ ಜಯ
ರಾಜಕೀಯ

ಉಪ ಚುನಾವಣೆ: ಹಾನಗಲ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಗೆಲುವು, ಸಿಂದಗಿಯಲ್ಲಿ ಬಿಜೆಪಿಯ ರಮೇಶ ಭೂಸನೂರಗೆ ಜಯ

ಹಾವೇರಿ ಜಿಲ್ಲೆ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಗೆಲುವು ಸಾಧಿಸಿದ್ದಾರೆ. ಈ ಮೂಲಕ  ತವರು ಜಿಲ್ಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ತೀವ್ರ ಮುಖಭಂಗವಾಗಿದೆ.ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ಜಯ ಸಾಧಿಸಿದ್ದಾರೆ.

ಹಾನಗಲ್ ಉಪ ಚುನಾವಣೆಗೆ ಇನ್ನು 6 ದಿನ ಬಾಕಿ: ಘಟನಾನುಘಟಿ ನಾಯಕರ ತೀವ್ರ ಪ್ರಚಾರ, ಪರಸ್ಪರ ಟೀಕೆ
ರಾಜಕೀಯ

ಹಾನಗಲ್ ಉಪ ಚುನಾವಣೆಗೆ ಇನ್ನು 6 ದಿನ ಬಾಕಿ: ಘಟನಾನುಘಟಿ ನಾಯಕರ ತೀವ್ರ ಪ್ರಚಾರ, ಪರಸ್ಪರ ಟೀಕೆ

ಹಾನಗಲ್ ಕ್ಷೇತ್ರದ ಉಪ ಚುನಾವಣೆಗೆ ಇನ್ನು ಕೇವಲ ಒಂದು ವಾರ ಬಾಕಿಯಷ್ಟೆ. ಜೆಡಿಎಸ್, ಕಾಂಗ್ರೆಸ್ ಮತ್ತು ಬಿಜೆಪಿಯ ಘಟಾನುಘಟಿ ನಾಯಕರು ಕೊನೆಯ ಸುತ್ತುಗಳ ತೀವ್ರ ಪ್ರಚಾರ ನಡೆಸಲು ಕ್ಷೇತ್ರದಲ್ಲಿಯೇ ಠಿಕಾಣಿ ಹೂಡಿದ್ದಾರೆ.

ಬಿವೈ ವಿಜಯೇಂದ್ರಗೆ ಹಾನಗಲ್ ಚುನಾವಣೆ ಉಸ್ತುವಾರಿ
ರಾಜಕೀಯ

ಬಿವೈ ವಿಜಯೇಂದ್ರಗೆ ಹಾನಗಲ್ ಚುನಾವಣೆ ಉಸ್ತುವಾರಿ

ಹಾನಗಲ್ ಹಾಗೂ ಸಿಂಧಗಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಪಕ್ಷದ ಉಸ್ತುವಾರಿಗಳ ನೇಮಕದಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರನ್ನು ಕೈ ಬಿಟ್ಟಿದ್ದಕ್ಕೆ ಬಿ.ವೈ. ವಿಜಯೇಂದ್ರ ಅವರ ಅಭಿಮಾನಿಗಳು ಸಾಮಾಜಿಕ ಜಾಲ...

ಸಿಎಂ ಬೊಮ್ಮಾಯಿ ಸರ್ಕಾರದ ಯೋಜನೆಗಳನ್ನು ಮುಂದಿಟ್ಟು ಹಾನಗಲ್, ಸಿಂಧಗಿ ಉಪ ಚುನಾವಣೆಯಲ್ಲಿ ಸ್ಪರ್ಧೆ, ಗೆಲ್ಲುವ ವಿಶ್ವಾಸ: ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ 
ರಾಜಕೀಯ

ಸಿಎಂ ಬೊಮ್ಮಾಯಿ ಸರ್ಕಾರದ ಯೋಜನೆಗಳನ್ನು ಮುಂದಿಟ್ಟು ಹಾನಗಲ್, ಸಿಂಧಗಿ ಉಪ ಚುನಾವಣೆಯಲ್ಲಿ ಸ್ಪರ್ಧೆ, ಗೆಲ್ಲುವ ವಿಶ್ವಾಸ: ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ 

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಉತ್ತಮವಾಗಿ ಆಡಳಿತ ನಡೆಸುತ್ತಿದೆ. ಬೊಮ್ಮಾಯಿಯವರ ನೇತೃತ್ವದಲ್ಲಿ ಮುಂಬರುವ ಸಿಂದಗಿ ಮತ್ತು ಹಾನಗಲ್ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ನಮ್ಮ ಪಕ್ಷ ಗೆಲ್ಲಲಿದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.