ರಾಜ್ಯಗ್ಯಾಂಗ್ರೇಪ್ ಪ್ರಕರಣ: ಬಿಜೆಪಿ ಬೇಡಿಕೆಗಳನ್ನು ಈಡೇರಿಸುತ್ತಾ ಹೋದರೆ ಆಡಳಿತ ನಡೆಸಲು ಸಾಧ್ಯವಿಲ್ಲ: ಜಿ ಪರಮೇಶ್ವರ
ನೈತಿಕ ಪೊಲೀಸ್ ಗಿರಿ ನಡೆಸಿದ ಹಾನಗಲ್ ಗ್ಯಾಂಗ್ ರೇಪ್ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಬೇಕೆಂಬ ಬಿಜೆಪಿಯ ಬೇಡಿಕೆಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಡಾ. ಜಿ ಪರಮೇಶ್ವರ, 'ಬಿಜೆಪಿಯ ಎಲ್ಲಾ ಬೇಡಿಕೆಗಳನ್ನು ಈಡೇರಿಸುತ್ತಾ ಹೋದರೆ, ನಾವು ಆಡಳಿತ ನಡೆಸಲು ಸಾಧ್ಯವಾಗುವುದಿಲ್ಲ ಎಂದಿದ್ದಾರೆ.