ಹಾನಿ

ಗದಗ: ಬಡ್ಡಿ ಪಾವತಿಸಲು ವಿಫಲ; ಗೋಡೆ ಕೆಡವಿ, ಸಿಸಿಟಿವಿ ನಾಶ ಮಾಡಿದ ಮೈಕ್ರೋ ಫೈನಾನ್ಸ್ ಸಿಬ್ಬಂದಿ!
ರಾಜ್ಯ

ಗದಗ: ಬಡ್ಡಿ ಪಾವತಿಸಲು ವಿಫಲ; ಗೋಡೆ ಕೆಡವಿ, ಸಿಸಿಟಿವಿ ನಾಶ ಮಾಡಿದ ಮೈಕ್ರೋ ಫೈನಾನ್ಸ್ ಸಿಬ್ಬಂದಿ!

ಗದಗ ಪಟ್ಟಣದ ಕಳಸಾಪುರ ರಸ್ತೆಯ ಅಭಿನವ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಮನೆ ಮಾಲೀಕ ಕೋಟೇಶ್ ಬಗಲಿ, ಗದಗದ ಹಣಕಾಸು ಕಂಪನಿಯಿಂದ ಸಾಲ ಪಡೆದು ಮರುಪಾವತಿ ಮಾಡಲು ವಿಫಲರಾಗಿದ್ದರು.

ಸೌದಿ ವಾಯುನೆಲೆ ಮೇಲೆ ಕ್ಷಿಪಣಿ, ಡ್ರೋನ್ ದಾಳಿ: ಅಮೆರಿಕದ AWACS ವಿಮಾನ ಹೊಡೆದುರುಳಿಸಿದ್ದೇವೆ ಎಂದ ಇರಾನ್!
ವಿದೇಶ

ಸೌದಿ ವಾಯುನೆಲೆ ಮೇಲೆ ಕ್ಷಿಪಣಿ, ಡ್ರೋನ್ ದಾಳಿ: ಅಮೆರಿಕದ AWACS ವಿಮಾನ ಹೊಡೆದುರುಳಿಸಿದ್ದೇವೆ ಎಂದ ಇರಾನ್!

ಇರಾನ್‌ನ ಪ್ರೆಸ್ ಟಿವಿ ಹೊಸದಾಗಿ ಬಿಡುಗಡೆ ಮಾಡಿರುವ ಫೋಟೋಗಳಲ್ಲಿ ಮುಂಭಾಗದ ತುದಿ ಹಾನಿಗೊಳಗಾಗಿರುವ ವಿಮಾನವನ್ನು ತೋರಿಸುತ್ತದೆ. ಆರು ಬ್ಯಾಲಿಸ್ಟಿಕ್ ಕ್ಷಿಪಣಿಗಳು ಮತ್ತು 29 ಡ್ರೋನ್‌ ಗಳೊಂದಿಗೆ ದಾಳಿಯಾಗಿರುವುದಾಗಿ ವರದಿಯಾಗಿದೆ.

Blood sugar ನಿಯಂತ್ರಣದಲ್ಲಿಲ್ಲವೇ? ನಿರ್ಲಕ್ಷಿಸಿದರೆ ಕಣ್ಣಿನ ದೃಷ್ಟಿ ಕಳೆದುಕೊಳ್ಳುತ್ತೀರಾ ಹುಷಾರ್..!
ಆರೋಗ್ಯ

Blood sugar ನಿಯಂತ್ರಣದಲ್ಲಿಲ್ಲವೇ? ನಿರ್ಲಕ್ಷಿಸಿದರೆ ಕಣ್ಣಿನ ದೃಷ್ಟಿ ಕಳೆದುಕೊಳ್ಳುತ್ತೀರಾ ಹುಷಾರ್..!

ಡಯಾಬಿಟಿಸ್ (ಮಧುಮೇಹ) ದೇಹದ ಹಲವಾರು ಅಂಗಗಳ ಮೇಲೆ ಪರಿಣಾಮ ಬೀರುತ್ತದೆ ಎಂಬುದು ಸಾಕಷ್ಟು ಮಂದಿಗೆ ತಿಳಿದೇ ಇರುತ್ತದೆ. ಆದರೆ, ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಾಗುವುದರಿಂದ ಕಣ್ಣುಗಳಿಗೂ ಗಂಭೀರ ಹಾನಿ ಉಂಟಾಗಬಹುದು ಎಂಬುದನ್ನು ಅನೇಕರು ಗಮನಿಸುವುದಿಲ್ಲ.

Air India ವಿಮಾನ ಸಿಬ್ಬಂದಿ ನಿರ್ಲಕ್ಷ್ಯದಿಂದ ಸಿತಾರ್ ವಾದ್ಯಕ್ಕೆ ಹಾನಿ: ಬೇಸರ ಹೊರಹಾಕಿದ ಅನೌಷ್ಕಾ ಶಂಕರ್
ದೇಶ

Air India ವಿಮಾನ ಸಿಬ್ಬಂದಿ ನಿರ್ಲಕ್ಷ್ಯದಿಂದ ಸಿತಾರ್ ವಾದ್ಯಕ್ಕೆ ಹಾನಿ: ಬೇಸರ ಹೊರಹಾಕಿದ ಅನೌಷ್ಕಾ ಶಂಕರ್

ಏರ್ ಇಂಡಿಯಾ ಪ್ರಯಾಣದ ವೇಳೆ ಈ ಘಟನೆ ನಡೆದಿದ್ದು, ಅವರ ಸಿತಾರ್ ನಲ್ಲಿ ಬಿರುಕು ಮೂಡಿ ಹಾನಿಯಾಗಿದೆ. ಏರ್ ಇಂಡಿಯಾ ವಿಮಾನದಲ್ಲಿನ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಹೀಗೆ ಆಗಿದೆ ಎಂದು ಆರೋಪಿಸಿದ್ದಾರೆ.

10,000 ಅಡಿ ದಿಢೀರ್ ಕುಸಿದ 737 ಬೋಯಿಂಗ್ ವಿಮಾನ; ಮಾರ್ಗ ಮಧ್ಯೆ ವಿಂಡ್ ಶೀಲ್ಡ್ ಗೆ ಹಾನಿ; ಪೈಲೆಟ್, ಪ್ರಯಾಣಿಕರು ಬದುಕಿದ್ದೇ ಪವಾಡ!
ವಿದೇಶ

10,000 ಅಡಿ ದಿಢೀರ್ ಕುಸಿದ 737 ಬೋಯಿಂಗ್ ವಿಮಾನ; ಮಾರ್ಗ ಮಧ್ಯೆ ವಿಂಡ್ ಶೀಲ್ಡ್ ಗೆ ಹಾನಿ; ಪೈಲೆಟ್, ಪ್ರಯಾಣಿಕರು ಬದುಕಿದ್ದೇ ಪವಾಡ!

ಅಕ್ಟೋಬರ್ 16 ರಂದು 140 ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ UA1093 ವಿಮಾನ 36,000 ಅಡಿ ಎತ್ತರದಲ್ಲಿ ಹಾರುತ್ತಿದ್ದಾಗ ಈ ಹಾನಿ ಸಂಭವಿಸಿದೆ.

ಭಾರತೀಯ ಸೇನೆಯ ಏಟಿಗೆ ಪಾಕ್ ವಾಯುನೆಲೆಗಳು ಉಡೀಸ್! ವ್ಯಾಪಕ ಹಾನಿ ತೋರಿಸುವ high-quality Satellite pics!
ದೇಶ

ಭಾರತೀಯ ಸೇನೆಯ ಏಟಿಗೆ ಪಾಕ್ ವಾಯುನೆಲೆಗಳು ಉಡೀಸ್! ವ್ಯಾಪಕ ಹಾನಿ ತೋರಿಸುವ high-quality Satellite pics!

ಕಾಲು ಕೆರೆದು ಜಗಳಕ್ಕೆ ಬರಬಾರದು ಅಂತಹ ಭಾರಿ ಹೊಡೆತವನ್ನೇ ನೀಡಲಾಗಿದೆ. ಭಾರತೀಯ ಸೇನೆಯ ಏಟಿಗೆ ಪಾಕ್ ವಾಯುನೆಲೆಗಳು, ರಕ್ಷಣಾ ಘಟಕಗಳು ಉಡೀಸ್ ಆಗಿದ್ದು, ವ್ಯಾಪಕವಾದ ಹಾನಿಯಾಗಿದೆ.

ಭಾರತದ ದಾಳಿಯಲ್ಲಿ ಪಾಕಿಸ್ತಾನದ ನೂರ್ ಖಾನ್ ವಾಯುನೆಲೆಗೆ ಹಾನಿ: Satellite image!
ದೇಶ

ಭಾರತದ ದಾಳಿಯಲ್ಲಿ ಪಾಕಿಸ್ತಾನದ ನೂರ್ ಖಾನ್ ವಾಯುನೆಲೆಗೆ ಹಾನಿ: Satellite image!

ಭಾರತೀಯ ಸಶಸ್ತ್ರ ಪಡೆಗಳು ರಫೀಕಿ, ಮುರಿದ್, ನೂರ್ ಖಾನ್, ಪಂಜಾಬ್‌ನ ಚುನಿಯನ್ ಮತ್ತು ಸುಕ್ಕೂರ್‌ನಲ್ಲಿರುವ ಪಾಕಿಸ್ತಾನದ ವಾಯುನೆಲೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿವೆ.

ಬೆಂಗಳೂರು: ಕಬ್ಬನ್ ಪಾರ್ಕ್‌ನಲ್ಲಿದ್ದ ರಾಣಿ ವಿಕ್ಟೋರಿಯಾ ಪ್ರತಿಮೆ ಕಿರೀಟಕ್ಕೆ ಹಾನಿ!
ರಾಜ್ಯ

ಬೆಂಗಳೂರು: ಕಬ್ಬನ್ ಪಾರ್ಕ್‌ನಲ್ಲಿದ್ದ ರಾಣಿ ವಿಕ್ಟೋರಿಯಾ ಪ್ರತಿಮೆ ಕಿರೀಟಕ್ಕೆ ಹಾನಿ!

ಪ್ರತಿಮೆಯ ಕಿರೀಟ ನಾಪತ್ತೆಯಾಗಿರುವುದು ಪತ್ತೆಯಾಗಿದ್ದು, ಇದು ಆಘಾತ ತಂದಿದೆ. ಈ ಸಂಬಂಧ ಬಿಬಿಎಂಪಿ ಆಯುಕ್ತರು, ಕಬ್ಬನ್ ಪಾರ್ಕ್ ಎಎಸ್ಐ ಸೇರಿದಂತೆ ಇತರೆ ಸಂಬಂಧ ಅಧಿಕಾರಿಗಳ ಗಮನಕ್ಕೆ ತರಲಾಗಿದೆ.

ಬಾಂಗ್ಲಾ ದಂಗೆ: ಭಾರತೀಯ ಸಾಂಸ್ಕೃತಿಕ ಕೇಂದ್ರ ಧ್ವಂಸ, 4 ಹಿಂದೂ ದೇವಾಲಯಗಳಿಗೆ ಹಾನಿ!
ವಿದೇಶ

ಬಾಂಗ್ಲಾ ದಂಗೆ: ಭಾರತೀಯ ಸಾಂಸ್ಕೃತಿಕ ಕೇಂದ್ರ ಧ್ವಂಸ, 4 ಹಿಂದೂ ದೇವಾಲಯಗಳಿಗೆ ಹಾನಿ!

ದೇಶಾದ್ಯಂತ ಕನಿಷ್ಠ 4 ಹಿಂದೂ ದೇವಾಲಯಗಳಿಗೆ ಸಣ್ಣ ಪ್ರಮಾಣದ ಹಾನಿಯಾಗಿದೆ ಎಂಬ ವರದಿಗಳು ಬಂದಿವೆ ಎಂದು ಹಿಂದೂ ಬೌದ್ಧ ಕ್ರಿಶ್ಚಿಯನ್ ಯೂನಿಟಿ ಕೌನ್ಸಿಲ್ ನಾಯಕಿ ಕಾಜೋಲ್ ದೇಬನಾಥ್ ತಿಳಿಸಿದ್ದಾರೆ.