ರಾಜ್ಯಆಹಾರ ಸುರಕ್ಷತೆ, ಮಾನನಷ್ಟ ಆರೋಪ: ರಾಮೇಶ್ವರಂ ಕೆಫೆ ವಿರುದ್ಧ FIR ದಾಖಲು; ಕೋಲು ಕೊಟ್ಟು ಹೊಡೆಸಿಕೊಂಡ ಮಾಲೀಕರು?
ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (KIAL) ಟರ್ಮಿನಲ್ 1 ರಲ್ಲಿರುವ ಜನಪ್ರಿಯ ರಾಮೇಶ್ವರಂ ಕೆಫೆಯ ಮಾಲೀಕರು ಮತ್ತು ಪ್ರತಿನಿಧಿಯ ವಿರುದ್ಧ ಬೆಂಗಳೂರು ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.