ಹಾಯ್ ಬೆಂಗಳೂರು

ರವಿ ಬೆಳೆಗೆರೆ ಪತ್ರಿಕೋದ್ಯಮ ಲೋಕದ ಮಹಾ ಪಾತಕಿ; 'ಹಾಯ್ ಬೆಂಗಳೂರು' ಪತ್ರಿಕೆಯಲ್ಲಿ ಚಿತ್ರನಟಿಯರ ಚಾರಿತ್ರ್ಯಹರಣ ಮಾಡುತ್ತಿದ್ದ: ಪ್ರತಾಪ್ ಸಿಂಹ
ದಿ. ರವಿಬೆಳಗೆರೆ ಬಗ್ಗೆ ಆಕ್ರೋಶ ಹೊರ ಹಾಕಿದರು. ಬೆಳಗೆರೆ ಯಾವಾಗಲೂ ಎಲ್ಲರನ್ನು ಹೀಯಾಳಿಸಿ ಪತ್ರಿಕೆಯಲ್ಲಿ ಬರೆಯುತ್ತಿದ್ದರು. ಅದರಲ್ಲೂ ಮಹಿಳೆಯರನ್ನು ಲೇಖನಗಳಲ್ಲಿ ಕೀಳಾಗಿ ಉಲ್ಲೇಖಿಸುತ್ತಿದ್ದ ಎಂದು ಹೇಳಿದರು.

ಸಾವಿಗೂ ಮುನ್ನ ರವಿ ಬೆಳಗೆರೆ ಬರೆದ ಕೊನೇ ಸಾಲುಗಳಿವು!
ಹಾಯ್ ಬೆಂಗಳೂರು ಪತ್ರಿಕೆ ಸಂಪಾದಕ, ಖ್ಯಾತ ಪತ್ರಕರ್ತ ರವಿ ಬೆಳಗೆರೆ ನಿನ್ನೆ(ಗುರುವಾರ) ತಡರಾತ್ರಿ ನಿಧನವಾಗಿದ್ದಾರೆ. ಇವರು ಕಟ್ಟಿ ಬೆಳೆಸಿದ "ಹಾಯ್ ಬೆಂಗಳೂರು" ಹಾಗೂ "ಓ ಮನಸೆ" ಪತ್ರಿಕೆಗಳು ಲಕ್ಷಾಂತರ ಓದುಗರನ್ನು ಸೃಷ್ಟಿಸಿದೆ.

ರವಿ ಬೆಳಗೆರೆ ಬಂಧನದ ಬೆನ್ನಲ್ಲೇ 2ನೇ ಪತ್ನಿ ನಾಪತ್ತೆ?
ಸಹೋದ್ಯೋಗಿ ಪತ್ರಕರ್ತನ ಹತ್ಯೆಗೆ ಸುಪಾರಿ ನೀಡಿದ ಆರೋಪದ ಮೇಲೆ "ಹಾಯ್ ಬೆಂಗಳೂರು' ಪತ್ರಿಕೆ ಸಂಪಾದಕ ರವಿ ಬೆಳಗೆರೆಯನ್ನು ಕೇಂದ್ರ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ ಬೆನ್ನಲ್ಲೇ ಅವರ 2 ನೇ ಪತ್ನಿ ನಾಪತ್ತೆಯಾಗಿದ್ದಾರೆ ಎಂಬ ವರದಿಗಳು ಕೇಳಿಬಂದಿವೆ.

ಶಾರ್ಪ್ ಶೂಟರ್ ಮುಂಡೇವಾಡಿ ಪ್ರಾರ್ಥನಾ ಸ್ಕೂಲ್ ನ ಮಾಜಿ ಸೆಕ್ಯೂರಿಟಿ ಗಾರ್ಡ್
ಸಹೋದ್ಯೋಗಿ ಸುನೀಲ್ ಹೆಗ್ಗರಹಳ್ಳಿ ಹತ್ಯೆಗೆ ಸುಪಾರಿ ಕೊಟ್ಟಿದ್ದ ಪತ್ರಕರ್ತ ರವಿ ಬೆಳಗೆರೆ ಯನ್ನು ಶುಕ್ರವಾರ ಬಂಧಿಸಲಾಗಿದೆ.

ಕತ್ತಲ ಜಗತ್ತನ್ನು ಸಾರ್ವಜನಿಕರಿಗೆ ಪರಿಚಯಿಸಿದ ಪತ್ರಕರ್ತ ರವಿ ಬೆಳಗೆರೆ
ಪತ್ರಕರ್ತ ರವಿ ಬೆಳಗೆರೆ (60) ತನ್ನ ವಿಶಿಷ್ಟ ಮತ್ತು ಆಕರ್ಷಕ ಬರವಣಿಗೆಯಿಂದ ಹೆಸರಾದರು. ಅವರ ಪತ್ರಿಕೆ 'ಹಾಯ್ ಬೆಂಗಳೂರು' 1995 ರಲ್ಲಿ ಪ್ರಾರಂಭವಾಗಿದ್ದು

