ಹಾರಂಗಿ

ಇದೇ ಮೊದಲ ಬಾರಿಗೆ ಅಕ್ಟೋಬರ್ನಲ್ಲಿ ಹಾರಂಗಿ ಜಲಾಶಯ ಭರ್ತಿ!
ಜಿಲ್ಲೆಯ ಜಲಾನಯನ ಪ್ರದೇಶಗಳಲ್ಲಿ ಪ್ರತಿದಿನ ಭಾರಿ ಮಳೆಯಾಗುತ್ತಿದ್ದು, ಮಳೆಗಾಲವಲ್ಲದ ತಿಂಗಳಲ್ಲಿ ಇದೇ ಮೊದಲ ಬಾರಿಗೆ ಜಲಾಶಯವು ಭರ್ತಿಯಾಗಿದೆ.

ಹೆಚ್ಚಿನ ಶ್ರಮವಹಿಸಿ ಗಾಯಗೊಂಡಿದ್ದ ನಾಗರ ಹಾವನ್ನು ರಕ್ಷಿಸಿದ ಕೊಡಗಿನ ಸ್ಥಳೀಯ ಉರಗ ರಕ್ಷಕ
ಕೊಡಗಿನ ಕುಶಾಲನಗರ ತಾಲೂಕಿನ ಹಾರಂಗಿ ವ್ಯಾಪ್ತಿಯ ಮೀನುಗಾರಿಕಾ ರಸ್ತೆಯಲ್ಲಿ ಸಿಲುಕಿ ಗಾಯಗೊಂಡಿದ್ದ ನಾಗರ ಹಾವನ್ನು ಪರಿಣಿತ ಸಂರಕ್ಷಣಾಧಿಕಾರಿ ಹಾಗೂ ಉರಗ ರಕ್ಷಕರ ಪ್ರಯತ್ನದಿಂದ ರಕ್ಷಿಸಿ ಪುನರ್ವಸತಿ ಕಲ್ಪಿಸಲಾಗಿದೆ.

