ದೇಶಹುಸಿ ಬಾಂಬ್ ಬೆದರಿಕೆ: ಎರಡು ಗಂಟೆ ದೆಹಲಿ-ಮುಂಬೈ ವಿಮಾನ ಹಾರಾಟ ವಿಳಂಬ
ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಹ ಪ್ರಯಾಣಿಕರೊಬ್ಬರು ತನ್ನ ಬ್ಯಾಗ್ ನಲ್ಲಿ ಬಾಂಬ್ ಇರುವ ಬಗ್ಗೆ ಮಾತನಾಡುತ್ತಿರುವುದನ್ನು ಕೇಳಿಸಿಕೊಂಡಿರುವುದಾಗಿ ಪ್ರಯಾಣಿಕರೊಬ್ಬರು ಹೇಳಿದ ನಂತರ ದೆಹಲಿಯಿಂದ ಮುಂಬೈಗೆ ತೆರಳುವ ವಿಸ್ತಾರ ಏರ್ ಲೈನ್ಸ್ ವಿಮಾನ ಹಾರಾಟದಲ್ಲಿ ಎರಡು ಗಂಟೆಗಳ ಕಾಲ ವಿಳಂಬವಾಯಿತು.