ರಾಜಕೀಯಹಾರೋಹಳ್ಳಿ ತಾಲೂಕ್ ಕಚೇರಿ ಲೋಕಾರ್ಪಣೆ: ಡಾ.ಸಿ ಎನ್ ಅಶ್ವತ್ಥ ನಾರಾಯಣ, ಅನಿತಾ ಕುಮಾರಸ್ವಾಮಿ ಟ್ವೀಟ್ ವಾರ್
ರಾಮನಗರ ಜಿಲ್ಲೆ ಹಾರೋಹಳ್ಳಿ ತಾಲೂಕ್ ಕಚೇರಿ ಲೋಕಾರ್ಪಣೆ ವಿಷಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಹಾಗೂ ಶಾಸಕಿ ಅನಿತಾ ಕುಮಾರಸ್ವಾಮಿ ನಡುವೆ ವೇದಿಕೆಯಲ್ಲಿ ವಾಗ್ವಾದ ಬಳಿಕ ಟ್ವೀಟರ್ ನಲ್ಲಿಯೂ ವಾರ್ ಜೋರಾಗಿಯೇ ನಡೆದಿದೆ.