ದೇಶಸರ್ತಾಜ್ ಅಜೀಜ್ ಭೇಟಿ ಫಲದಾಯಕವಾಗಿರಬೇಕಿದ್ದರೆ ಪಾಕ್ ಸರಿಯಾದ ರೀತಿಯಲ್ಲಿ ವರ್ತಿಸಬೇಕು: ಕಾಂಗ್ರೆಸ್
ಪಾಕಿಸ್ತಾನ ಪ್ರಧಾನಮಂತ್ರಿಗಳ ಸಲಹೆಗಾರ ಸರ್ತಾಜ್ ಅಜೀಜ್ ಅವರು ಭಾರತಕ್ಕೆ ಭೇಟಿ ನೀಡುತ್ತಿದ್ದು, ಭೇಟಿ ಫಲಪ್ರದಾಯಕವಾಗಿರಬೇಕಿದ್ದರೆ ಪಾಕಿಸ್ತಾನ ಸರಿಯಾದ ರೀತಿಯಲ್ಲಿ ವರ್ತಿಸಬೇಕಿದೆ ಎಂದು ಕಾಂಗ್ರೆಸ್ ಗುರುವಾರ ಹೇಳಿದೆ...