ದೇಶಮೌನ, ನಿಷ್ಕ್ರಿಯತೆ ಭಯೋತ್ಪಾದಕರನ್ನು ಹುರಿದುಂಬಿಸುತ್ತದೆ: ಪ್ರಧಾನಿ ಮೋದಿ
ಭಯೋತ್ಪಾದಕ ಶಕ್ತಿಗಳ ವಿರುದ್ಧ ಮಾತ್ರವಲ್ಲದೆ ಭಯೋತ್ಪಾದನೆಗೆ ಕುಮ್ಮಕ್ಕು ನೀಡುವ, ಹಣದ ಸಹಾಯ ಒದಗಿಸುವವರ ವಿರುದ್ಧ ಕೂಡ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತೊಮ್ಮೆ ಎಚ್ಚರಿಕೆ ನೀಡಿದ್ದಾರೆ...