ಹಾರ್ಟ್ ಆಫ್ ಏಷ್ಯಾ ಸಮ್ಮೇಳನ

ಸುಷ್ಮಾ ಸ್ವರಾಜ್ ಗೆ ಬೊಕೆ ಕಳಿಸಿದ ಪಾಕ್ ಪ್ರತಿನಿಧಿ: ಶೀಘ್ರ ಚೇತರಿಕೆಗೆ ಹಾರೈಕೆ
ಪಂಜಾಬ್ ನ ಅಮೃತ್ ಸರದಲ್ಲಿ ನಡೆಯುತ್ತಿರುವ ಹಾರ್ಟ್ ಆಫ್ ಏಷ್ಯಾ ಸಮ್ಮೇಳನದಲ್ಲಿ ಭಾಗಿಯಾಗಲು ಭಾರತಕ್ಕೆ ಆಗಮಿಸಿರುವ ಪಾಕಿಸ್ತಾನ ಪ್ರಧಾನಿ ಸಲಹೆಗಾರ ಸರ್ತಾಜ್ ಅಜೀಜ್ ಸುಷ್ಮಾ ಸ್ವರಾಜ್ ಅವರಿಗೆ ಪುಷ್ಪಗುಚ್ಛ ಕಳಿಸಿಕೊಟ್ಟಿದ್ದು ಶೀಘ್ರವೇ ಗುಣಮುಖರಾಗುವಂತೆ ಶುಭ ಕೋರಿದ್ದಾರೆ.

ಭಾರತ-ಪಾಕ್ ನಡುವಿನ ವೈಮನಸ್ಸಿಗೆ ಅಂತ್ಯ ಹಾಡಲು ಯತ್ನ: ಅಜಿತ್ ದೋವಲ್ ಭೇಟಿಯಾದ ಅಜೀಜ್?
ಭಾರತ ಮತ್ತು ಪಾಕಿಸ್ತಾನ ನಡುವೆ ನಿರ್ಮಾಣವಾಗಿರುವ ವೈಮನಸ್ಸಿಗೆ ಅಂತ್ಯ ಹಾಡುವ ಯತ್ನಗಳು ನಡೆಯುತ್ತಿದ್ದು, ಇದಕ್ಕೆ ಪುಷ್ಟಿ ನೀಡುವಂತೆ ಪಾಕಿಸ್ತಾನ ಪ್ರಧಾನಮಂತ್ರಿ ಸಲಹೆಗಾರ ಸರ್ತಾಜ್ ಅಜೀಜ್ ಅವರು ಭಾರತದ ರಾಷ್ಟ್ರೀಯ ಭದ್ರತೆ ಸಲಹೆಗಾರ...

