ರಾಜ್ಯಕನ್ನಡದ ಸಾಹಿತಿ ಬಾನು ಮುಷ್ತಾಕ್ ಅವರ 'ಹಾರ್ಟ್ ಲ್ಯಾಂಪ್' ಕೃತಿಗೆ ಪ್ರತಿಷ್ಠಿತ ಅಂತರರಾಷ್ಚ್ರೀಯ ಬೂಕರ್ ಪ್ರಶಸ್ತಿ! Video
ಬಾನು ಮುಷ್ತಾಕ್ ಅವರ ‘ಹಸೀನಾ ಮತ್ತು ಇತರ ಕತೆಗಳು’ ಕೃತಿಯ ಇಂಗ್ಲಿಷ್ ಅನುವಾದಿತ ಹಾರ್ಟ್ ಲ್ಯಾಂಪ್ಗೆ ಪ್ರಶಸ್ತಿ ಸಿಕ್ಕಿದೆ. ಈ ಮೂಲಕ ಇದೇ ಮೊದಲ ಬಾರಿಗೆ ಕನ್ನಡದ ಕೃತಿಗೆ ಈ ಪ್ರತಿಷ್ಠಿತ ಪ್ರಶಸ್ತಿ ಲಭಿಸಿರುವುದು ವಿಶೇಷ.