ವಿದೇಶಹಾರ್ಮುಜ್ ತೆರವುಗೊಳಿಸುವ ಸಾಮರ್ಥ್ಯ ಯುರೋಪಿಯನ್ ರಾಷ್ಟ್ರಗಳಿಗೆ ಇದೆ: ಫ್ರಾನ್ಸ್
ಬೆಲ್ಜಿಯಂ, ನೆದರ್ಲ್ಯಾಂಡ್ಸ್ ಮತ್ತು ಫ್ರಾನ್ಸ್ ಸೇರಿದಂತೆ ಯುರೋಪಿಯನ್ ರಾಷ್ಟ್ರಗಳು ಹಾರ್ಮುಜ್ ಜಲಸಂಧಿಯ ಮೂಲಕ ಪ್ರಮುಖ ಹಡಗು ಮಾರ್ಗಗಳನ್ನು ಸುರಕ್ಷಿತಗೊಳಿಸಲು ಮೈನ್ಸ್-ತೆರವು ಕಾರ್ಯಾಚರಣೆ ನಡೆಸುವ ಸಾಮರ್ಥ್ಯವನ್ನು ಹೊಂದಿವೆ.