ರಾಜ್ಯಈ ಜಾತ್ರೆಯಲ್ಲಿ ಪುರುಷರಿಗಿಲ್ಲ ಅವಕಾಶ; ಬೆಳ್ಳಿ ರಥವನ್ನ ಸ್ವತಃ ಎಳೆದು ಸಂಭ್ರಮಿಸ್ತಾರೆ ಮಹಿಳೆಯರು!
ಸಮಾಜದಲ್ಲಿ ಮಹಿಳೆಯರಿಗೆ ಪ್ರಾಧಾನ್ಯತೆ ಕಡಿಮೆ ಎನ್ನುವ ಮಾತಿದೆ. ಆದರೆ ಗದಗ ಜಿಲ್ಲೆ ಹಾಲಕೆರೆಯಲ್ಲಿ ಮಹಿಳೆಯರ ಜಾತ್ರೆಯೊಂದು ನಡೆಯುತ್ತದೆ. ಈ ಜಾತ್ರೆಯಲ್ಲಿ ಮಹಿಳೆಯರಿಗಷ್ಟೇ ವಿಶೇಷವಾದ ಪ್ರಾತಿನಿಧ್ಯ ಇರುತ್ತದೆ. ಈ ಜಾತ್ರೆಯಲ್ಲಿ ಮಹಿಳೆಯರದ್ದೆ ಮೇಲುಗೈ. ಅದ್ಹೇಗೆ, ಯಾವುದು ಆ ಜಾತ್ರೆ ಅಂತಿರಾ? ಇಲ್ಲಿದೆ ನೋಡಿ ಮಾಹಿತಿ...