ಹಾಲಾಡಿ ಶ್ರೀನಿವಾಸ ಶೆಟ್ಟಿ

ಈ ಬಾರಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ: ಬಿಜೆಪಿ ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ
ರಾಜಕೀಯ

ಈ ಬಾರಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ: ಬಿಜೆಪಿ ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ

ಕರಾವಳಿಯ ವಾಜಪೇಯಿ ಎಂದೇ ಖ್ಯಾತಿ ಪಡೆದಿದ್ದ ಕುಂದಾಪುರ ವಿಧಾನಸಭಾ ಕ್ಷೇತ್ರದಿಂದ ಐದು ಬಾರಿ ಶಾಸಕರಾಗಿರುವ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಈ ಬಾರಿ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ.

ನನಗೆ ಮಂತ್ರಿಯಾಗೋಕೆ ಯೋಗ, ಭಾಗ್ಯಗಳಿಲ್ಲವೆ? - ಹಾಲಾಡಿ ಶ್ರೀನಿವಾಸ ಶೆಟ್ಟಿ ಪ್ರಶ್ನೆ
ರಾಜಕೀಯ

ನನಗೆ ಮಂತ್ರಿಯಾಗೋಕೆ ಯೋಗ, ಭಾಗ್ಯಗಳಿಲ್ಲವೆ? - ಹಾಲಾಡಿ ಶ್ರೀನಿವಾಸ ಶೆಟ್ಟಿ ಪ್ರಶ್ನೆ

ಜಾತಿಯ ಲೆಕ್ಕಚಾರದಲ್ಲಿ ಹಾಗೂ ಜಾತಿಯನ್ನೇ ಅರ್ಹತೆಯ ಮಾನದಂಡವಾಗಿರಿಸಿ ನನಗೆ ಮಂತ್ರಿ ಸ್ಥಾನ ನೀಡುವುದು ಬೇಡ.  ಒಂದು ವೇಳೆ ಮಂತ್ರಿಮಂಡಲಕ್ಕೆ ಸೇರ್ಪಡೆ ಮಾಡುವುದಾದರೆ ನಾನು ಪಕ್ಷಕ್ಕೆ ದುಡಿದಿರುವುದನ್ನು ಪರಿಗಣಿಸಿ ಸ್ಥಾನಮಾನ ನೀಡಿ ಎಂದು ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಹೇಳಿದ್ದಾರೆ. 

ಕುಂದಾಪುರ: ಶಾಸಕ ಸ್ಥಾನಕ್ಕೆ ಹಾಲಾಡಿ ಶ್ರೀನಿವಾಸ ಶೆಟ್ಟಿ ರಾಜೀನಾಮೆ
ರಾಜಕೀಯ

ಕುಂದಾಪುರ: ಶಾಸಕ ಸ್ಥಾನಕ್ಕೆ ಹಾಲಾಡಿ ಶ್ರೀನಿವಾಸ ಶೆಟ್ಟಿ ರಾಜೀನಾಮೆ

ಕುಂದಾಪುರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ.