ರಾಜ್ಯಬಳ್ಳಾರಿ ಫೈರಿಂಗ್: CID ಬೇಡ, ಹಾಲಿ ನ್ಯಾಯಾಧೀಶರಿಂದ ತನಿಖೆಯಾಗಲಿ- ಕೇಂದ್ರ ಸಚಿವ ವಿ. ಸೋಮಣ್ಣ ಒತ್ತಾಯ
ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ನೀವು ದೇವರಾಜ ಅರಸು ಅವರ ಆಡಳಿತ ಅವಧಿಯನ್ನು ಮೀರಿಸುತ್ತಿದ್ದೀರಿ ಇಂತಹ ದಿನಗಳಲ್ಲಿ ಈ ಘಟನೆಯಿಂದ ನಿಮ್ಮ ಸರ್ಕಾರಕ್ಕೆ ಕೆಟ್ಟ ಹೆಸರು ಬರುವಂತೆ ಮಾಡಿಕೊಳ್ಳಬೇಡಿ ಎಂದು ಸಲಹೆಯನ್ನು ಸೋಮಣ್ಣ ನೀಡಿದರು.