ಹಾಲಿನ ದರ ಏರಿಕೆ

ಹಾಲಿನ ದರ ಏರಿಕೆ; ಸಂಪುಟದಲ್ಲಿ ಚರ್ಚಿಸಿ ತೀರ್ಮಾನ: ಸಿಎಂ ಶಿವಕುಮಾರ್
ರೈತರನ್ನು ಹಾಗೂ ಒಕ್ಕೂಟಗಳನ್ನು ರಕ್ಷಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಿದ್ದೇವೆ' ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

'ಲೀಟರ್ ಹಾಲಿಗೆ ₹42 ವೆಚ್ಚ, ಸಿಗುತ್ತಿರುವುದು ಬರೀ ₹35'; ದರ ಏರಿಕೆಗೆ KMFಗೆ ಮುಕ್ತ ಅಧಿಕಾರ ನೀಡಿ: ಸರ್ಕಾರಕ್ಕೆ MLC ಎಸ್.ರವಿ ಆಗ್ರಹ..!
ಸಾಮಾನ್ಯ ಟೋನ್ಡ್ ನಂದಿನಿ ಹಾಲಿನ ಬೆಲೆ ಪ್ರತಿ ಲೀಟರ್‌ಗೆ ರೂ.46 ಇದ್ದರೆ, ಕರ್ನಾಟಕದಲ್ಲಿ ಖಾಸಗಿ ಕಂಪನಿಗಳ ಹಾಲಿನ ಬೆಲೆ ರೂ.56ರವರೆಗೂ ಇದೆ ಎಂದು ಗಮನಸೆಳೆದರು.

ಗ್ರಾಹಕರಿಗೆ ಮತ್ತೊಂದು ಬರೆ: ಈ ಹಾಲಿನ ದರ ಏರಿಕೆ; ನಾಳೆಯಿಂದಲೇ ಹೊಸ ರೇಟ್ ಅನ್ವಯ!
ಈ ಹಾಲಿನ ಬೆಲೆ ಏರಿಕೆಯು ಆಹಾರ ಹಣದುಬ್ಬರದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ ಮತ್ತು ಮಧ್ಯಮ ವರ್ಗದ ಗ್ರಾಹಕರ ಬಜೆಟ್ ಮೇಲೆ ತೀವ್ರ ಪರಿಣಾಮ ಬೀರುತ್ತದೆ.

ಮಹಾದೇವಪ್ಪನಿಗೂ ಶಾಕು, ಕಾಕಾ ಪಾಟೀಲಗೂ ಶಾಕು; ರಾಜ್ಯ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಕಪಿಮುಷ್ಟಿಯಲ್ಲಿ: ಎಚ್.ಡಿ ಕುಮಾರಸ್ವಾಮಿ ಟಾಂಗ್
ಈ ಹಣ ಏನು ಮಾಡುತ್ತೀರಿ? ರೈತರಿಗೆ ವರ್ಗಾಯಿಸುತ್ತೀರೋ ಅಥವಾ ಕೆಎಂಎಫ್ ತಾನೇ ಉಳಿಸಿಕೊಳ್ಳಲಿದೆಯೋ? ಸ್ಪಷ್ಟಪಡಿಸಿ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

Nandini Milk: ಹಾಲಿನ ದರ 5 ರೂಪಾಯಿ ಏರಿಕೆ? ಸಚಿವ ಕೆ.ಎನ್ ರಾಜಣ್ಣ ಹೇಳಿದ್ದೇನು?
ಇಡೀ ದೇಶದಲ್ಲೇ ಹಾಲಿನ ದರ ನಮ್ಮ ರಾಜ್ಯದಲ್ಲಿ ಕಡಿಮೆ ಇದೆ. ಹಾಗಾಗಿ ಈಗಿರುವ ಹಾಲಿನ ದರವನ್ನು ರೈತರ ಹಿತದೃಷ್ಟಿಯಿಂದ 5 ರೂಪಾಯಿ ಏರಿಕೆ ಮಾಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ.

ಹಾಲಿನ ದರ ಏರಿಕೆ ವಿರುದ್ಧ ರಾಜ್ಯ ಬಿಜೆಪಿ ಪ್ರತಿಭಟನೆ; ಹಿಂಪಡೆಯುವಂತೆ ಆಗ್ರಹ
ಹಾಲಿನ ದರ ಏರಿಕೆ ನಿರ್ಧಾರವನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು ಎಂದು ಒತ್ತಾಯಿಸಿ ರಾಜ್ಯ ಬಿಜೆಪಿ ಘಟಕ ಬೆಂಗಳೂರಿನಲ್ಲಿ ಶನಿವಾರ ಪ್ರತಿಭಟನೆ ನಡೆಸಿತು.

ಹಾಲಿನ ದರ ಏರಿಕೆ ಮಾಡುವುದು KMF, ಹೈನುಗಾರರ ಹಿತದೃಷ್ಟಿಯಿಂದ ಸೂಕ್ತ ನಿರ್ಧಾರ ಕೈಗೊಂಡಿದೆ: ಸಿಎಂ ಸಿದ್ದರಾಮಯ್ಯ
ಹಾಲಿನ ದರ ಏರಿಕೆ ಮಾಡುವುದು ಸರ್ಕಾರ ಅಲ್ಲ, ಕೆಎಂಎಫ್. ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಹಾಲಿನ ದರ ಕಡಿಮೆ ಇದೆ. ಹಾಲಿನ ದರ ಹೆಚ್ಚಳ ಬಗ್ಗೆ ಚರ್ಚೆ ಮಾಡುತ್ತೇನೆ ಎಂದರು.

ಸಚಿವ ಸಂಪುಟ ಸಭೆಯಲ್ಲಿ ಹಾಲಿನ ದರ ಏರಿಕೆಯ ಪ್ರಮಾಣ ನಿರ್ಧಾರ: ಕೆ.ಎನ್ ರಾಜಣ್ಣ
ಬೆಂಗಳೂರಿನಲ್ಲಿ ಗುರುವಾರ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹಾಲಿನ ದರ ಏರಿಕೆಯ ಪ್ರಮಾಣ ನಿರ್ಧರಿಸಲಾಗುವುದು ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ.

ಗುಜರಾತ್ ಹೊರತುಪಡಿಸಿ ಬೇರೆಲ್ಲಾ ರಾಜ್ಯಗಳಲ್ಲಿ ಹಾಲಿನ ದರ ಲೀಟರ್‌ಗೆ 2 ರೂ. ಏರಿಸಿದ 'ಅಮುಲ್'
ಗುಜರಾತ್ ಕೋ ಆಪರೇಟಿವ್ ಮಿಲ್ಕ್ ಮಾರ್ಕೆಟಿಂಗ್ ಫೆಡರೇಶನ್ (ಜಿಸಿಎಂಎಂಎಫ್) ತನ್ನ ಡೈರಿ ಉತ್ಪನ್ನಗಳನ್ನು 'ಅಮುಲ್' ಎನ್ನುವ ಬ್ರಾಂಡ್ ಮೂಲಕ ಮಾರಾಟ ಮಾಡುತ್ತಿದ್ದು, ಶುಕ್ರವಾರ ಗುಜರಾತ್ ಹೊರತುಪಡಿಸಿ ಎಲ್ಲಾ ಮಾರುಕಟ್ಟೆಗಳಲ್ಲಿ ಹಾಲಿನ ದರವನ್ನು ಲೀಟರ್‌ಗೆ 2 ರೂ. ಏರಿಕೆ ಮಾಡಿದೆ.

