ರಾಜ್ಯಹಾಲಿನ ಪ್ರೊತ್ಸಾಹಧನ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ರಾಜ್ಯಪಾಲರಿಂದ ಸುಳ್ಳು ಹೇಳಿಸಿದೆ: ಬಸವರಾಜ ಬೊಮ್ಮಾಯಿ
ಹಾಲು ಉತ್ಪಾದಕರಿಗೆ ಹಾಲಿನ ಪ್ರೋತ್ಸಾಹಧನವನ್ನು ಅವರ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗಿದೆ ಎಂದು ಹೇಳುವ ಮೂಲಕ ಕರ್ನಾಟಕ ಸರ್ಕಾರವು ರಾಜ್ಯಪಾಲರಿಂದ ಸುಳ್ಳು ಹೇಳಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.