ಹಾಲಿನ ಬೆಲೆ

KMF ಹಾಲಿನ ದರ ಮತ್ತೆ ಏರಿಕೆ ಸಾಧ್ಯತೆ: ಸಂಪುಟ ಸಭೆ ಬಳಿಕ ಅಧಿಕೃತ ಘೋಷಣೆ, ಭೀಮಾ ನಾಯ್ಕ್ ಸ್ಪಷ್ಟನೆ
ರಾಜ್ಯ

KMF ಹಾಲಿನ ದರ ಮತ್ತೆ ಏರಿಕೆ ಸಾಧ್ಯತೆ: ಸಂಪುಟ ಸಭೆ ಬಳಿಕ ಅಧಿಕೃತ ಘೋಷಣೆ, ಭೀಮಾ ನಾಯ್ಕ್ ಸ್ಪಷ್ಟನೆ

ಕರ್ನಾಟಕ ಹಾಲು ಮಹಾ ಮಂಡಳ ಪ್ರತಿ ಲೀಟರ್ ಹಾಲಿಗೆ 5 ರೂ. ಏರಿಕೆ ಮಾಡಬೇಕು ಎಂದು ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಿದೆ ಎನ್ನಲಾಗಿದೆ.

Nandini Milk ದರ ಪರಿಷ್ಕರಣೆ, ಹೆಚ್ಚುವರಿ ಹಾಲು ಕಡಿತ; 5 ರೂ ಬೆಲೆ ಏರಿಕೆ ಸುಳಿವು ನೀಡಿದ KMF
ರಾಜ್ಯ

Nandini Milk ದರ ಪರಿಷ್ಕರಣೆ, ಹೆಚ್ಚುವರಿ ಹಾಲು ಕಡಿತ; 5 ರೂ ಬೆಲೆ ಏರಿಕೆ ಸುಳಿವು ನೀಡಿದ KMF

ಆರು ತಿಂಗಳ ಹಿಂದೆಯಷ್ಟೇ ಕರ್ನಾಟಕದಲ್ಲಿ ನಂದಿನಿ ಹಾಲುದರ ಏರಿಕೆಯಾಗಿತ್ತು. ಇದೀಗ ಮತ್ತೆ ಬೆಲೆ ಏರಿಕೆಗೆ ಕೆಎಂಎಫ್ ಮುಂದಾಗಿದೆ.

ಅಮುಲ್, ಮದರ್ ಡೈರಿ ಹಾಲಿನ ದರ ಏರಿಕೆ: ಲೀಟರ್ ಗೆ 2 ರೂ.ಹೆಚ್ಚಳ
ದೇಶ

ಅಮುಲ್, ಮದರ್ ಡೈರಿ ಹಾಲಿನ ದರ ಏರಿಕೆ: ಲೀಟರ್ ಗೆ 2 ರೂ.ಹೆಚ್ಚಳ

ಗುಜರಾತ್ ಸಹಕಾರ ಹಾಲು ಮಾರಾಟ ಒಕ್ಕೂಟ ಅಮುಲ್ ಬ್ರಾಂಡ್‌ ತನ್ನ ಡೈರಿ ಉತ್ಪನ್ನಗಳ ಬೆಲೆಯನ್ನು ಹೆಚ್ಚಿಸಿದೆ. ಗೋಲ್ಡ್, ತಾಜಾ ಮತ್ತು ಶಕ್ತಿ ಹಾಲಿನ ಬ್ರಾಂಡ್‌ಗಳ ಪ್ರತಿ ಲೀಟರ್ ಹಾಲಿನ ಬೆಲೆಯಲ್ಲಿ 2 ರೂ. ಏರಿಕೆಯಾಗಿದೆ.