ರಾಜ್ಯನ್ಯುಮೋನಿಯಾ, ಶಿಶು ಮರಣ ತಗ್ಗಿಸಲು ಕ್ರಮ: ತಾಯಂದಿರ ಹಾಲಿನ ಬ್ಯಾಂಕ್ ಕಾರ್ಯಕ್ರಮಕ್ಕೆ ಚಾಲನೆ
ಮಕ್ಕಳಿಗೆ ಸೂಕ್ತವಾದ ಪೌಷ್ಟಿಕಾಂಶವನ್ನು ಖಚಿತಪಡಿಸಿಕೊಳ್ಳಲು ಮತ್ತು ಶಿಶು ಮರಣ ಪ್ರಮಾಣ ತಗ್ಗಿಸುವ ಉದ್ದೇಶದಿಂದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ಸಾಮಾಜಿಕ ಜಾಗೃತಿ ಅಭಿಯಾನ ಹಾಗೂ ತಾಯಂದಿರ ಹಾಲಿನ ಬ್ಯಾಂಕ್ʼ ಕಾರ್ಯಕ್ರಮಕ್ಕೆ ಬುಧವಾರ ಚಾಲನೆ ನೀಡಿದರು.