ಹಾಲು

ರೈತರಿಗೆ 1 ಲೀಟರ್ ಹಾಲಿಗೆ ಪ್ರೋತ್ಸಾಹಧನ 7 ರೂ ಗೆ ಏರಿಕೆ: ಸಿಎಂ ಸಿದ್ದರಾಮಯ್ಯ
ಇಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು ರೈತರಿಗೆ ಹಸುಗಳನ್ನು ಸಾಕಿ ಮೇವು ನೀಡಲು ನೆರವಾಗಲು ಸರ್ಕಾರ ಎಲ್ಲಾ ರೀತಿಯಿಂದಲೂ ಸಹಾಯಕ್ಕೆ ಮುಂದಾಗಿದೆ.

ಹಾಲಿನ ಬೆಲೆ ಏರಿಕೆ ಪ್ರಸ್ತಾವನೆ: BJP-ಕಾಂಗ್ರೆಸ್ ನಡುವೆ ವಾಗ್ಯುದ್ಧ ಶುರು
ಪ್ರತಿ ಲೀಟರ್ ನಂದಿನಿ ಹಾಲಿನ ದರವನ್ನು ಅರ್ಧ ಶತಕಕ್ಕೆ ಮುಟ್ಟಿಸಿದ್ದ ಭ್ರಷ್ಟ ಕಾಂಗ್ರೆಸ್ ಸರ್ಕಾರ, ಈಗ ಹಾಲಿನ ದರವನ್ನು ಶತಕಕ್ಕೆ ಮುಟ್ಟಿಸಲು ಶತ ಪ್ರಯತ್ನ ಮಾಡುತ್ತಿದೆ. ಪ್ರತಿ ಲೀಟರ್ ಹಾಲಿಗೆ ರೂ.5 ಹೆಚ್ಚಿಸಲು ನಿರ್ಧರಿಸಿದ್ದು, ಜನರ ಜೇಬಿಗೆ ಮತ್ತೊಮ್ಮೆ ಕನ್ನ ಹಾಕುತ್ತಿದೆ.

₹ 250 ಮೌಲ್ಯದ ಹಾಲು ನಷ್ಟ; ರಾಹುಲ್ ಗಾಂಧಿ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ ಬಿಹಾರದ ವ್ಯಕ್ತಿ
ಸೋನುಪುರ್ ಗ್ರಾಮದ ನಿವಾಸಿಯಾಗಿರುವ ಚೌಧರಿ ಅವರು, ರೋಸೆರಾ ಉಪವಿಭಾಗದ ಸಿವಿಲ್ ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯ ಪ್ರತಿಯನ್ನು ಮಾಧ್ಯಮಗಳಿಗೆ ತೋರಿಸಿದರು.

ರೈತರ ಒತ್ತಡಕ್ಕೆ ಮಣಿದು ಹಾಲಿನ ದರ ಏರಿಕೆ ಮಾಡಲಾಗಿದೆ: ಡಿಸಿಎಂ ಡಿ.ಕೆ ಶಿವಕುಮಾರ್
ರೈತರ ಒತ್ತಡಕ್ಕೆ ಮಣಿದು ಹಾಲಿನ ದರ ಏರಿಕೆ ಮಾಡಲಾಗಿದೆ ಎಂದು ಉಪ ಮುಖ್ಯಮಮತ್ರಿ ಡಿಕೆ. ಶಿವಕುಮಾರ್ ಅವರು ಮಂಗಳವಾರ ಹೇಳಿದರು.

ರಾಜ್ಯದ ಜನತೆಗೆ ಮತ್ತೊಂದು ಶಾಕ್: ಮತ್ತೆ ಹಾಲಿನ ಬೆಲೆ ಹೆಚ್ಚಿಸಲು ಚಿಂತನೆ?
ನಂದಿನಿ ಹಾಲಿನ ದರ ಹೆಚ್ಚಿಸಲು ಹಾಲು ಒಕ್ಕೂಟಗಳು ಸರ್ಕಾರ ಮುಂದೆ ಪ್ರಸ್ತಾವ ಸಲ್ಲಿಸಿದ್ದು, ಹೊಸ ವರ್ಷದ ಆರಂಭದಲ್ಲಿ ಹಾಲು-ಮೊಸರಿನ ಬೆಲೆ ಹೆಚ್ಚಳವಾಗುವ ಸಾಧ್ಯತೆ ಇದೆ...

ರೈತರಿಂದ ಖರೀದಿಸುವ ಹಾಲಿನ ದರ ಕಡಿತಗೊಳಿಸದಿರಿ: ಕೆಎಂಎಫ್'ಗೆ ಸಿಎಂ ಸಿದ್ದರಾಮಯ್ಯ ಸೂಚನೆ
ರೈತರಿಂದ ಖರೀದಿಸುವ ಹಾಲಿಗೆ ನಿಗದಿಪಡಿಸಿರುವ ದರದಲ್ಲಿ ಯಾವುದೇ ಕಡಿತ ಮಾಡಬಾರದು ಎಂದು ಕರ್ನಾಟಕ ಹಾಲು ಮಹಾ ಮಂಡಳ (ಕೆಎಂಎಫ್)ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಲೀಟರ್ ಹಾಲಿಗೆ 1 ರೂ. ಪ್ರೋತ್ಸಾಹ ಧನ ಹೆಚ್ಚಳ: ಕೊಟ್ಟ ಮಾತು ತಪ್ಪುವುದಿಲ್ಲ ಎಂದ ಸಿದ್ದರಾಮಯ್ಯ
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದ್ದೇ ಆದರೆ, ಪ್ರತೀ ಲೀಟರ್ ಹಾಲಿಗೆ 1 ರೂಪಾಯಿ ಹೆಚ್ಚಿನ ಪ್ರೋತ್ಸಾಹ ಧನ ನೀಡಲಾಗುವುದು ಎಂದು ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ.

ಕೇರಳ: ಹೈಡ್ರೋಜನ್ ಪೆರಾಕ್ಸೈಡ್ ಮಿಶ್ರಿತ 15,300 ಲೀಟರ್ ಹಾಲು ಸಾಗಿಸುತ್ತಿದ್ದ ಟ್ಯಾಂಕರ್ ಜಪ್ತಿ
ಕೊಲ್ಲಂ ಆರ್ಯನಕಾವು ಗಡಿ ತಪಾಸಣಾ ಕೇಂದ್ರದಲ್ಲಿ 15,300 ಲೀಟರ್ ಕಲಬೆರಕೆ ಹಾಲು ಸಾಗಿಸುತ್ತಿದ್ದ ಟ್ಯಾಂಕರ್ ಅನ್ನು ಹೈನುಗಾರಿಕೆ ಇಲಾಖೆ ಬುಧವಾರ ವಶಪಡಿಸಿಕೊಂಡಿದೆ.

ಮೊಟ್ಟೆ, ಹಾಲು, ಬಾಳೆಹಣ್ಣು ವಿತರಣೆಯಿಂದ ಮಕ್ಕಳ ಪೌಷ್ಟಿಕಾಂಶ ಹೆಚ್ಚಳ: ಸಮೀಕ್ಷೆ
ಶಾಲೆಗೆ ಹೋಗುವ ಮಕ್ಕಳಿಗೆ ಬಿಸಿ ಊಟದ ವೇಳೆ ಮೊಟ್ಟೆ ನೀಡುವ ಕುರಿತು ರಾಜ್ಯದಲ್ಲಿ ಚರ್ಚೆಗಳು ನಡೆಯುತ್ತಿರುವ ನಡುವಲ್ಲೇ ಮೊಟ್ಟೆ, ಹಾಲು ಮತ್ತು ಬಾಳೆಹಣ್ಣು ಸೇವನೆಯಿಂದ ಐದು ಜಿಲ್ಲೆಗಳ ಅಂಗನವಾಡಿಗಳಲ್ಲಿ ದಾಖಲಾದ ಆರು ತಿಂಗಳಿಂದ ಆರು ವರ್ಷದವರೆಗಿನ ಅಪೌಷ್ಟಿಕ ಮಕ್ಕಳ ಪೌಷ್ಟಿಕತೆಯ ಮಟ್ಟ ಸುಧಾರಿಸಿದೆ ಎಂದು ಸರ್ಕಾರ ನಡೆಸಿದ ಸಮೀಕ್ಷಾ ವರದಿಯಿಂದ ತಿಳಿದುಬಂದಿದೆ.

