ಹಾಲು ಉತ್ಪಾದನೆ

ಕರ್ನಾಟಕ, ದೇಶದ ಎರಡನೇ ಅತಿಹೆಚ್ಚು ಹಾಲು ಉತ್ಪಾದಕ ರಾಜ್ಯ: ಸಿಎಂ ಸಿದ್ದರಾಮಯ್ಯ
ರಾಜ್ಯದ 16 ಹಾಲು ಒಕ್ಕೂಟಗಳು ಪ್ರತಿದಿನ ಸುಮಾರು 1 ಕೋಟಿ ಲೀಟರ್ ಹಾಲು ಉತ್ಪಾದಿಸುತ್ತವೆ. ಕರ್ನಾಟಕದಿಂದ ದೆಹಲಿಗೆ ಪ್ರತಿದಿನ 2.5 ಲಕ್ಷ ಲೀಟರ್ ಹಾಲು ಪೂರೈಕೆಯಾಗುತ್ತಿದ್ದು, ಆರು ತಿಂಗಳಲ್ಲಿ ಇದನ್ನು 5 ಲಕ್ಷ ಲೀಟರ್‌ಗೆ ಹೆಚ್ಚಿಸುವ ಯೋಜನೆ ಹೊಂದಲಾಗಿದೆ.

ಲಾಕ್‌ಡೌನ್: ಹೈನೋದ್ಯಮದತ್ತ ಜನರ ಚಿತ್ತ, ಚಾಮುಲ್‌ಗೆ ಹಾಲು ಉತ್ಪಾದನೆಯಲ್ಲಿ ಹೆಚ್ಚಳ!
ಸಾಮಾಜಿಕ ಪಿಡುಗಾಗಿರುವ ಕೊರೊನಾ ವೈರಸ್‌ನ್ನು ನಿಯಂತ್ರಿಸುವ ಹಾಗೂ ತಡೆಗಟ್ಟುವ ಸಲುವಾಗಿ ದೇಶಾದ್ಯಂತ ಲಾಕ್‌ಡೌನ್ ಜಾರಿಯಲ್ಲಿದೆ. ಇದರಿಂದ ಜೀವನೋಪಾಯಕ್ಕಾಗಿ ಪಟ್ಟಣ ಪ್ರದೇಶಗಳಿಗೆ ವಲಸೆ ಹೋಗಿದ್ದ ಬಡ ಕೂಲಿಕಾರ್ಮಿಕರು ಮತ್ತೆ ತಮ್ಮ ತವರಿನ ಗ್ರಾಮೀಣ ಪ್ರದೇಶದತ್ತ ಹಿಂತಿರುಗಿದ್ದಾರೆ. ಗ್ರಾಮಕ್ಕೆ ಹಿಂತಿರುಗಿದ ವಲಸೆ ಕಾರ್ಮಿಕರು ಈಗ ಹೈನುಗಾರಿಕೆಯತ್ತ ತಮ್ಮ ಚಿತ್ತ ಹರಿಸಿರ

