ಹಾಲು ದರ

ಹಾಲು ಉತ್ಪಾದಕರಿಗೆ ಹಾಲಾಹಲ ನೀಡಿದ್ದ ಸರ್ಕಾರ ಈಗ ಗ್ರಾಹಕರಿಗೆ ಬೆಲೆಯೇರಿಕೆ ವಿಷವುಣಿಸುತ್ತಿದೆ: ಬಿಜೆಪಿ
ಹಾಲು ಉತ್ಪಾದಕರಿಗೆ ಹಾಲಾಹಲ ನೀಡಿದ್ದ ಕಾಂಗ್ರೆಸ್ ಸರ್ಕಾರ ಈಗ ಗ್ರಾಹಕರಿಗೆ ಅಕ್ಷರಶಃ ಬೆಲೆಯೇರಿಕೆಯ ವಿಷವುಣಿಸುತ್ತಿದೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.

ಶೀಘ್ರದಲ್ಲೇ ಹಾಲಿನ ದರ ಏರಿಕೆ?
ಶೀಘ್ರದಲ್ಲಿಯೇ ಹಾಲಿನ ದರ ಮತ್ತೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

