ಹಾಲು ಪೂರೈಕೆ

ಕೋಟಿಗಟ್ಟಲೆ ಖರ್ಚು ಮಾಡಿ ದೊಡ್ಡ ಯೋಜನೆ ನೀಡುವ ಸರ್ಕಾರಕ್ಕೆ ಶಾಲಾ ಮಕ್ಕಳಿಗೆ ಹಾಲು ಪೂರೈಸಲು ಆಗದೇ: ಆಹಾರ ನಮ್ಮ ಹಕ್ಕು ಸದಸ್ಯರಿಂದ ಪತ್ರ
ರಾಜ್ಯ

ಕೋಟಿಗಟ್ಟಲೆ ಖರ್ಚು ಮಾಡಿ ದೊಡ್ಡ ಯೋಜನೆ ನೀಡುವ ಸರ್ಕಾರಕ್ಕೆ ಶಾಲಾ ಮಕ್ಕಳಿಗೆ ಹಾಲು ಪೂರೈಸಲು ಆಗದೇ: ಆಹಾರ ನಮ್ಮ ಹಕ್ಕು ಸದಸ್ಯರಿಂದ ಪತ್ರ

ಹಾಲಿನ ಅಭಾವದ ವರದಿಗಳ ನಡುವೆ, ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಶಾಲೆಗಳು ಮತ್ತು ಅಂಗನವಾಡಿಗಳಲ್ಲಿ ಹಾಲು ಸರಬರಾಜು ಮತ್ತೆ ಆರಂಭಿಸಬೇಕೆಂದು ಒತ್ತಾಯಿಸಿ ನಾಗರಿಕ ಹಕ್ಕುಗಳ ಸಂಘಟನೆಯ ಕಾರ್ಯಕರ್ತರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.

ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಹಾಲಿನ ಬೇಡಿಕೆ ಹೆಚ್ಚಳ; ಆದರೆ ಪೂರೈಕೆ ಕಡಿಮೆ: ಕೆಎಂಎಫ್
ರಾಜ್ಯ

ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಹಾಲಿನ ಬೇಡಿಕೆ ಹೆಚ್ಚಳ; ಆದರೆ ಪೂರೈಕೆ ಕಡಿಮೆ: ಕೆಎಂಎಫ್

ರಾಜ್ಯದಾದ್ಯಂತ ಹಾಲಿನ ಬೇಡಿಕೆಯಲ್ಲಿ ಹೆಚ್ಚಳ ಕಾಣುತ್ತಿದೆ. ಆದರೆ, ಪೂರೈಕೆಯಲ್ಲಿ ಕೊರತೆ ಉಂಟಾಗುತ್ತಿದೆ ಎಂದು ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಹೇಳಿದೆ.

ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಶುಕ್ರವಾರದಿಂದ ಲಾರಿ ಮುಷ್ಕರ; ಬೆಂಗಳೂರಿನಲ್ಲಿ ಹಾಲು ಪೂರೈಕೆಯಲ್ಲಿ ವ್ಯತ್ಯಯ ಸಾಧ್ಯತೆ
ರಾಜ್ಯ

ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಶುಕ್ರವಾರದಿಂದ ಲಾರಿ ಮುಷ್ಕರ; ಬೆಂಗಳೂರಿನಲ್ಲಿ ಹಾಲು ಪೂರೈಕೆಯಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರಿನ ಕರ್ನಾಟಕ ಹಾಲು ಒಕ್ಕೂಟದ ಕಚೇರಿಗಳ ಮುಂದೆ ಬಮುಲ್ ಹಾಲು ಸರಬರಾಜು ಮಾಡುವ ವಾಹನಗಳ ಮಾಲೀಕರ ಮುಷ್ಕರ ಮುಂದುವರಿಸಿದ್ದರಿಂದಾಗಿ ನಗರದಲ್ಲಿ ಹಾಲು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ.

ರೈತರಿಂದ ಹಾಲು ಖರೀದಿಸಲು ಬಮುಲ್ ನಿರ್ಧಾರ
ರಾಜ್ಯ

ರೈತರಿಂದ ಹಾಲು ಖರೀದಿಸಲು ಬಮುಲ್ ನಿರ್ಧಾರ

ಬೆಂಗಳೂರು ನಗರ, ಗ್ರಾಮಾಂತರ, ಕನಕಪುರ ಜಿಲ್ಲೆಯ ಗ್ರಾಹಕರಿಗೆ ಶುಭಸುದ್ದಿ. ಈ ಭಾಗದ ಉತ್ಪಾದಕರಿಗೆ ಯಾವುದೇ ತೊಂದರೆಯುಂಟಾಗದಂತೆ ತಡೆಯಲು ರೈತರಿಂದ ಹಾಲು ಖರೀದಿಸಲು ಬಮೂಲ್ ನಿರ್ಧರಿಸಿದೆ.