ದೇಶಕೇಂದ್ರ ಬಜೆಟ್: ಹಾಲು, ಡೈರಿ ಉತ್ಪಾದನೆ ಹೆಚ್ಚಿಸುವ ಯೋಜನೆ ಪ್ರಕಟಿಸಿದ ನಿರ್ಮಲಾ ಸೀತಾರಾಮನ್
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ 2024-25ನೇ ಸಾಲಿನ ಮಧ್ಯಂತರ ಬಜೆಟ್ ಮಂಡಿಸಿದ್ದು, ದೇಶದಲ್ಲಿ ಹಾಲು ಮತ್ತು ಡೈರಿ ಉತ್ಪಾದನೆಯನ್ನು ಹೆಚ್ಚಿಸುವ ಯೋಜನೆಯನ್ನು ಪ್ರಕಟಿಸಿದ್ದಾರೆ.