ರಾಜ್ಯಅಕ್ಟೋಬರ್ನಿಂದ ದೆಹಲಿಯಲ್ಲಿ KMF ಹಾಲು, ಮೊಸರು ಮಾರಾಟ ಆರಂಭ!
ಅಕ್ಟೋಬರ್ ಮೊದಲ ವಾರದಿಂದ ನೀಲಿ, ಹಸಿರು, ಕೆಂಪು ಮತ್ತು ಕಿತ್ತಳೆ ಮಾದರಿಗಳೊಂದಿಗೆ ದೆಹಲಿ ಮಾರುಕಟ್ಟೆ ಪ್ರವೇಶಿಸುವ ಗುರಿ ಹೊಂದಿದ್ದೇವೆ. ಮೊದಲ ಆರು ತಿಂಗಳ ಕಾಲ ನಿತ್ಯ ಸುಮಾರು 2 ಲಕ್ಷ ಲೀಟರ್ ಹಾಲು ಮಾರಾಟ ಮಾಡಿ ಕ್ರಮೇಣ ಅದನ್ನು ವಿಸ್ತರಿಸುವ ಗುರಿ