ರಾಜ್ಯಬೆಂಗಳೂರು: ನಿರ್ಮಾಣ ಹಂತದ ಕಟ್ಟಡದಿಂದ ಸಿಮೆಂಟ್ ಇಟ್ಟಿಗೆಗಳು ಬಿದ್ದು 4 ವರ್ಷದ ಬಾಲಕಿ ಸಾವು!
ನಿರ್ಮಾಣ ಹಂತದ ಕಟ್ಟಡದ ನಾಲ್ಕನೇ ಮಹಡಿಯಿಂದ ಸಿಮೆಂಟ್ ಇಟ್ಟಿಗೆಗಳು ಸಿಮೆಂಟ್ ಶೀಟ್ ಶೆಡ್ ಮೇಲೆ ಬಿದ್ದು ನಾಲ್ಕು ವರ್ಷದ ಬಾಲಕಿ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಮೃತ ಮಗುವನ್ನು ಮನುಶ್ರೀ ಎಂದು ಗುರುತಿಸಲಾಗಿದೆ.