ರಾಜ್ಯನಕಲಿ ವೈದ್ಯರ ಹಾವಳಿ ತಡೆಗೆ ಕಟ್ಟುನಿಟ್ಟಿನ ಕ್ರಮ : ಡಾ ಶರಣ ಪ್ರಕಾಶ್ ಪಾಟೀಲ್
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ನಕಲಿ ವೈದ್ಯರ ಹಾವಳಿಯನ್ನು ತಡೆಗಟ್ಟಲು ಸರ್ಕಾರ ಕಟ್ಟುನಿಟ್ಟಿನ ಬಿಗಿಯಾದ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಎಚ್ಚರಿಕೆ ನೀಡಿದ್ದಾರೆ.