ದೇಶCPR For Snake: ಪ್ರಜ್ಞೆ ತಪ್ಪಿ ಬಿದಿದ್ದ ಹಾವಿಗೆ ಬಾಯಿಂದ ಕೃತಕ ಉಸಿರಾಟ ನೀಡಿ ಜೀವದಾನ, ಪೊಲೀಸ್ ಸಿಬ್ಬಂದಿ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ
ಸಿಂಪಡಿಸಿದ್ದ ರಾಸಾಯನಿಕ ಕೀಟನಾಶಕ ವಾಸನೆಗೆ ಪ್ರಜ್ಞೆ ತಪ್ಪಿ ಬಿದಿದ್ದ ಹಾವಿಗೆ ಪೊಲೀಸ್ ಸಿಬ್ಬಂದಿಯೊಬ್ಬರು ತಮ್ಮ ಬಾಯಿಂದ ಕೃತಕ ಉಸಿರಾಟ ನೀಡಿ ಜೀವ ಉಳಿಸಿರುವ ಅಪರೂಪದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.