ಹಾವು

Maharashtra: ಶಾಲಾ ಹಾಸ್ಟೆಲ್‌ನಲ್ಲಿ ಭೀಕರ ದುರಂತ; ಮಲಗಿದ್ದ 6 ಬಾಲಕಿಯರಿಗೆ ಹಾವು ಕಡಿತ, ಮೂವರ ಸಾವು!
ಭಾನುವಾರ ಮಧ್ಯರಾತ್ರಿ ಜಿಲ್ಲೆಯ ಧನೋರಾ ತಾಲ್ಲೂಕು ಕೇಂದ್ರದಿಂದ ಸುಮಾರು 10 ಕಿ.ಮೀ ದೂರದಲ್ಲಿರುವ ಜಪ್ತಲೈ ಗ್ರಾಮದಲ್ಲಿನ ಅನುದಾನಿತ ಬುಡಕಟ್ಟು ವಸತಿ ಶಾಲೆಯ ಹಾಸ್ಟೆಲ್‌ನಲ್ಲಿ ಈ ಘಟನೆ ನಡೆದಿದೆ.

'ಹಾವು ಕಚ್ಚಿದೆ ಬೇಗ ಚಿಕಿತ್ಸೆ ಕೊಡಿ': ಜೀವಂತ ನಾಗರಹಾವನ್ನೇ ಜೇಬಲ್ಲಿಟ್ಟುಕೊಂಡು ಆಸ್ಪತ್ರೆಗೆ ಬಂದ ಆಟೋ ಚಾಲಕ, Video
ಉತ್ತರ ಪ್ರದೇಶದ ಮಥುರಾದಲ್ಲಿ ಈ ಘಟನೆ ನಡೆದಿದ್ದು, ಪಾನಮತ್ತ ಆಟೋ ಚಾಲಕ ತನಗೆ ಹಾವು ಕಚ್ಚಿದೆ ಎಂದು ಸರ್ಕಾರಿ ಆಸ್ಪತ್ರೆಗೆ ಬಂದು ಚಿಕಿತ್ಸೆ ನೀಡುವಂತೆ ಒತ್ತಾಯಿಸಿದ್ದಾನೆ.

'ನನ್ ಗಾಡಿ ನಂಗ್ ಬೇಕು.. ಕೊಡ್ತೀರೋ ಇಲ್ವೋ..': ಹಾವು ತೋರಿಸಿ ಟ್ರಾಫಿಕ್ ಪೊಲೀಸರಿಗೆ ಆಟೋ ಚಾಲಕ ಬೆದರಿಕೆ, Video Viral
ಪೊಲೀಸರು ಡ್ರಂಕ್ ಅಂಡ್ ಡ್ರೈವ್ ತಪಾಸಣೆ ನಡೆಸಿದ್ದು ಈ ವೇಳೆ ಓರ್ವ ಆಟೋ ಚಾಲಕ ಪಾನಮತ್ತನಾಗಿ ಆಟೋ ಚಾಲನೆ ಮಾಡಿರುವುದು ಪತ್ತೆಯಾಗಿದೆ.

ಬೆಂಗಳೂರು: Crocs ಚಪ್ಪಲಿಯಲ್ಲಿದ್ದ ವಿಷಕಾರಿ ಹಾವು ಕಚ್ಚಿ ಟೆಕ್ಕಿ ದುರಂತ ಸಾವು..!
2016ರಲ್ಲಿ ಬಸ್ ಅಪಘಾತ ಸಂಭವಿಸಿ, ಸಹೋದರ ಗಾಯಗೊಂಡಿದ್ದ. ಈ ವೇಳೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಅದರಿಂದ ಕಾಲಿನ ಸಂವೇದನೆಯನ್ನು ಕಳೆದುಕೊಂಡಿದ್ದ.

ದೆಹಲಿ ಮೆಟ್ರೋ Ladies coach ನಲ್ಲಿ ಹಾವು ಕಂಡು ಹೌಹಾರಿದ ಮಹಿಳೆಯರು; ವಿಡಿಯೋ ವೈರಲ್!
ಹಾವು ಕಂಡ ಮಹಿಳೆಯರು ಭಯಭೀತರಾಗಿದ್ದು ಕಿರುಚುತ್ತಾ, ಆಸನಗಳ ಮೇಲೆ ಹಾರುವುದು ಮತ್ತು ಒಂದು ಬದಿಗೆ ಧಾವಿಸುವುದು ಕಂಡುಬಂದಿದೆ.

BMTC ಬಸ್ ಹಿಂಬದಿ ಗ್ಲಾಸ್ ನಲ್ಲಿ ಕಾಣಿಸಿಕೊಂಡ ಹಾವು: ಆತಂಕಗೊಂಡ ಪ್ರಯಾಣಿಕರು
ಹಿಂಬದಿ ಗ್ಲಾಸ್ ನಲ್ಲಿ ಹಾವು ಸಿಲುಕಿಕೊಂಡಿರುವುದನ್ನು ಹಿಂಬದಿ ಬರ್ತಿದ್ದ ಕ್ಯಾಂಟರ್ ಚಾಲಕ ಗಮನಿಸಿದ್ದಾರೆ. ಕೂಡಲೇ ಬಸ್ ಚಾಲಕನಿಗೆ ವಿಷ್ಯ ತಿಳಿಸಿದ್ದಾನೆ.

ಬೆಂಗಳೂರಿನಲ್ಲಿ ತಾಪಮಾನ ಹೆಚ್ಚಳ: ಬಿಸಿಲಿಗೆ ಬಸವಳಿದ ಬಾನಾಡಿಗಳು, ಬಿಲದಿಂದ ಹೊರಬರುತ್ತಿರುವ ಹಾವುಗಳು!
ನಗರದಲ್ಲಿ ಬಿಸಿಲ ಧಗೆ ದಿನದಿಂದ ದಿನಕ್ಕೆ ಏರುತ್ತಿದ್ದು, ಮನುಷ್ಯರು ಸೇರಿ ಪ್ರಾಣಿ-ಪಕ್ಷಿಗಳೂ ನೀರಿಗಾಗಿ ಪರದಾಡುವಂತಾಗಿದೆ. ವಿಪರೀತ ಸೆಕೆಯಿಂದ ಮನುಷ್ಯರು ಫ್ಯಾನು, ಏಸಿಗಳ ಮೊರೆ ಹೋಗುತ್ತಿದ್ದು, ಪ್ರಾಣಿಗಳು ತಂಪಾದ ಜಾಗವನ್ನು ಹುಡುಕಿಕೊಂಡು ಹೊರ ಬರುತ್ತಿವೆ.

ವಿಷಪೂರಿತ ನಾಗರ ಹಾವು ಕಚ್ಚಿಸಿ ಪತ್ನಿ ಮತ್ತು 2 ವರ್ಷದ ಮಗಳನ್ನು ಹತ್ಯೆಗೈದ ವ್ಯಕ್ತಿ ಬಂಧನ!
ವಿಷಪೂರಿತ ಹಾವನ್ನು ಕೊಠಡಿಗೆ ಬಿಡುವ ಮೂಲಕ ತನ್ನ ಪತ್ನಿ ಮತ್ತು ಎರಡು ವರ್ಷದ ಮಗಳನ್ನು ಕೊಂದ ಆರೋಪದ ಮೇಲೆ ಒಡಿಶಾದ ಗಂಜಾಂ ಜಿಲ್ಲೆಯಲ್ಲಿ 25 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಾವು ಓಡಿಸಲು ಹಾಕಿದ ಹೊಗೆಯಿಂದ ಮನೆಗೆ ಹೊತ್ತಿಕೊಂಡ ಬೆಂಕಿ: ಕುಟುಂಬ ಕಂಗಾಲು
ಮನೆಗೆ ನುಗ್ಗಿದ ಹಾವು ಓಡಿಸಲು ಹೊಗೆ ಹಾಕಲು ಹೋದ ಕುಟುಂಬವೊಂದು ಮನೆಯನ್ನೇ ಸುಟ್ಟುಕೊಂಡ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

