ದೇಶಕೊರೋನಾದಿಂದ ರಕ್ಷಿಸಿಕೊಳ್ಳಲು ಹಾವನ್ನು ತಿಂದ ಭೂಪ: ವಿಡಿಯೋ ವೈರಲ್!
ಕೊರೋನಾ ವಿರುದ್ಧದ ಹೋರಾಟದಲ್ಲಿ ಕೇಂದ್ರ ಸರ್ಕಾರ ಎಲ್ಲರಿಗೂ ಲಸಿಕೆ ನೀಡುವ ಅಭಿಯಾನ ನಡೆಸುತ್ತಿದ್ದರೆ ಇತ್ತ ವ್ಯಕ್ತಿಯೋರ್ವ ಕೊರೋನಾದಿಂದ ದೂರವಿರಲು ಹಾವನ್ನು ತಿಂದಿದ್ದಾನೆ. ಅಷ್ಟೇ ಅಲ್ಲದೆ ಅದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಿದ್ದಾನೆ.