ರಾಜಕೀಯಆರೋಪಿಗಳು ಅಲ್ಪಸಂಖ್ಯಾತರು ಎಂದು ಸುಮ್ಮನಿದ್ದೀರಾ?: ಹಾವೇರಿ ಗ್ಯಾಂಗ್ ರೇಪ್ ಬಗ್ಗೆ ಸಿದ್ದರಾಮಯ್ಯಗೆ ಬಿಜೆಪಿ ಪ್ರಶ್ನೆ
ಹಾವೇರಿ ಜಿಲ್ಲೆಯಲ್ಲಿ ಮುಸ್ಲಿಂ ಮಹಿಳೆಯ ಮೇಲೆ ನೈತಿಕ ಪೊಲೀಸ್ ಗಿರಿ ನಡೆಸಿ ಸಾಮೂಹಿಕ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೌನವಾಗಿದ್ದಾರೆ ಎಂದು ಗುರುವಾರ ಪ್ರತಿಪಕ್ಷ ಬಿಜೆಪಿ ತೀವ್ರ...