ರಾಜ್ಯರಾಜ್ಯದಲ್ಲಿ ಮತ್ತೊಮ್ಮೆ ಸಿಎಂ ಬದಲಾವಣೆ?: ಹುದ್ದೆ, ಪದವಿ ಶಾಶ್ವತವಲ್ಲ; ಕ್ಷೇತ್ರದ ಜನತೆ ಎದುರು ಗದ್ಗದಿತರಾದ ಬೊಮ್ಮಾಯಿ
ರಾಜ್ಯದಲ್ಲಿ ಮತ್ತೊಮ್ಮೆ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಳ್ಳುತ್ತಿದೆಯೇ? ಇಂಥಹದ್ದೊಂದು ಊಹಾಪೋಹಗಳಿಗೆ ಸ್ವತಃ ಸಿಎಂ ಬೊಮ್ಮಾಯಿ ಅವರ ಹೇಳಿಕೆ ದಾರಿ ಮಾಡಿಕೊಟ್ಟಿದೆ.