ಹಾಸನ

'ಹುಟ್ಟುತ್ತಾ ಅಣ್ಣ-ತಮ್ಮಂದಿರು ಬೆಳೆಯುತ್ತಾ ದಾಯಾದಿಗಳು': ಹಾಸನದಲ್ಲಿ ಆಸ್ತಿಗಾಗಿ ಅಣ್ಣನಿಂದಲೇ ತಮ್ಮನ ಬರ್ಬರ ಹತ್ಯೆ!
ರಾಜ್ಯ

'ಹುಟ್ಟುತ್ತಾ ಅಣ್ಣ-ತಮ್ಮಂದಿರು ಬೆಳೆಯುತ್ತಾ ದಾಯಾದಿಗಳು': ಹಾಸನದಲ್ಲಿ ಆಸ್ತಿಗಾಗಿ ಅಣ್ಣನಿಂದಲೇ ತಮ್ಮನ ಬರ್ಬರ ಹತ್ಯೆ!

ಕೊಲೆಯಾ ವ್ಯಕ್ತಿಯನ್ನು ರಘು ಎಂದು ಗುರುತಿಸಲಾಗಿದ್ದು, ಆತನ ಅಣ್ಣ ದೇವರಾಜ್ ಚಾಕುವಿನಿಂದ ಮನಬಂದಂತೆ ಇರಿದು ತಮ್ಮನನ್ನು ಹತ್ಯೆ ಮಾಡಿದ್ದಾನೆ.

ಹಾಸನ: ಪತ್ನಿ ವಿರುದ್ಧ ಅಕ್ರಮ ಸಂಬಂಧ ಆರೋಪಿಸಿ ವಿಡಿಯೋ ಮಾಡಿ ಪತಿ ಆತ್ಮಹತ್ಯೆ!
ರಾಜ್ಯ

ಹಾಸನ: ಪತ್ನಿ ವಿರುದ್ಧ ಅಕ್ರಮ ಸಂಬಂಧ ಆರೋಪಿಸಿ ವಿಡಿಯೋ ಮಾಡಿ ಪತಿ ಆತ್ಮಹತ್ಯೆ!

ಹಾಸನದ ಚನ್ನರಾಯಪಟ್ಟಣದ ಹಿರಿಸಾವೆಯಲ್ಲಿ ಪತ್ನಿ ವಿರುದ್ಧ ಅನೈತಿಕ ಸಂಬಂಧದ ಆರೋಪ ವ್ಯಕ್ತಿಯೋರ್ವ ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತನನ್ನು ಬೆಳಗಿಹಳ್ಳಿ ಗ್ರಾಮದ 27 ವರ್ಷದ ದೊರೆ ಎಂದು ಗುರುತಿಸಲಾಗಿದೆ.

ಹಾಸನ ನವವಿವಾಹಿತೆ ಕಣ್ಮರೆ ಕೇಸ್‌ಗೆ ಬಿಗ್ ಟ್ವಿಸ್ಟ್: ನೀರಿನಲ್ಲಿ ಮುಳುಗಿದಳಾ ಇಲ್ಲ ಓಡಿಹೋದಳಾ? ಪತಿ ಕುಟುಂಬಸ್ಥರ ಸ್ಫೋಟಕ ಆರೋಪ
ರಾಜ್ಯ

ಹಾಸನ ನವವಿವಾಹಿತೆ ಕಣ್ಮರೆ ಕೇಸ್‌ಗೆ ಬಿಗ್ ಟ್ವಿಸ್ಟ್: ನೀರಿನಲ್ಲಿ ಮುಳುಗಿದಳಾ ಇಲ್ಲ ಓಡಿಹೋದಳಾ? ಪತಿ ಕುಟುಂಬಸ್ಥರ ಸ್ಫೋಟಕ ಆರೋಪ

ಹಾಸನ ಜಿಲ್ಲೆಯ ಹೇಮಾವತಿ ಎಡದಂಡೆ ನಾಲೆಯಲ್ಲಿ ಕಣ್ಮರೆಯಾಗಿರುವ ನವವಿವಾಹಿತೆ ಘಟನೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಒಂದೆಡೆ ಆಕೆಯ ಪೋಷಕರು ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ ಮಾಡಿದ್ದರೆ, ಮತ್ತೊಂದೆಡೆ, ಆಕೆಗೆ ಇದು 2ನೇ ವಿವಾಹ ಎಂದು ಪತಿಕಡೆಯವರು ಆರೋಪ ಮಾಡಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಸಿಎಂ ಡಿಕೆ ಶಿವಕುಮಾರ್‌ ನೂರು ದಿನಗಳ ಆಡಳಿತಕ್ಕೆ ಬಿಜೆಪಿ ನಾಯಕ ಫಿದಾ! ಏನಂದ್ರು ಗೊತ್ತಾ?
ರಾಜ್ಯ

ಸಿಎಂ ಡಿಕೆ ಶಿವಕುಮಾರ್‌ ನೂರು ದಿನಗಳ ಆಡಳಿತಕ್ಕೆ ಬಿಜೆಪಿ ನಾಯಕ ಫಿದಾ! ಏನಂದ್ರು ಗೊತ್ತಾ?

ಸ್ವತಂತ್ರ ಭಾರತದಲ್ಲಿ ನೂರೇ ದಿನದಲ್ಲಿ ಹೊಸ ಭರವಸೆ ಮೂಡಿಸಿದ ಸಿಎಂ ಅಂದ್ರೆ ಅದು ಡಿ.ಕೆ ಶಿವಕುಮಾರ್‌ ಎಂದು ಹೇಳಿ ಮುಖ್ಯ ಮಂತ್ರಿಗಳನ್ನು ಹಾಡಿ ಹೊಗಳಿದ್ದಾರೆ.

'ಇಲ್ಲಿನ ಜಿಲ್ಲಾಧಿಕಾರಿಗೆ ಯಾರಿಂದ ಕಿರುಕುಳ ಇದೆ ಎಂಬುದು ಎಲ್ಲರಿಗೂ ಗೊತ್ತಿದೆ; ಯಾರಿಗೂ ಹೆದರುವ ಅವಶ್ಯಕತೆಯಿಲ್ಲ': ಸಿಎಂ ಶಿವಕುಮಾರ್
ರಾಜ್ಯ

'ಇಲ್ಲಿನ ಜಿಲ್ಲಾಧಿಕಾರಿಗೆ ಯಾರಿಂದ ಕಿರುಕುಳ ಇದೆ ಎಂಬುದು ಎಲ್ಲರಿಗೂ ಗೊತ್ತಿದೆ; ಯಾರಿಗೂ ಹೆದರುವ ಅವಶ್ಯಕತೆಯಿಲ್ಲ': ಸಿಎಂ ಶಿವಕುಮಾರ್

ಇತ್ತೀಚೆಗೆ ಗ್ರಾಮ ಪಂಚಾಯಿತಿ ಚುನಾವಣಾ ಮೀಸಲಾತಿ ಹಂಚಿಕೆಗೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್‌.ಡಿ. ರೇವಣ್ಣ ಹಾಗೂ ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಅವರ ನಡುವೆ ತೀವ್ರ ಮಾತಿನ ಸಮರವೇ ನಡೆದಿತ್ತು.

'ನಾವು ದಲಿತರು ಅಂತ ಹೀಗೆ ಮಾಡೋದಾ ಸರ್?': ಬಾಲಕಿಯ ಪ್ರಶ್ನೆಗೆ ಸಚಿವ ಶಿವಲಿಂಗೇ ಗೌಡ ಗರಂ; Video
ರಾಜ್ಯ

'ನಾವು ದಲಿತರು ಅಂತ ಹೀಗೆ ಮಾಡೋದಾ ಸರ್?': ಬಾಲಕಿಯ ಪ್ರಶ್ನೆಗೆ ಸಚಿವ ಶಿವಲಿಂಗೇ ಗೌಡ ಗರಂ; Video

ಗ್ರಾಮವೊಂದರಲ್ಲಿ ಮೂಲಸೌಕರ್ಯ ಹಾಗೂ ಇತರ ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ಸಚಿವರ ಮುಂದೆ ಅಹವಾಲು ತೋಡಿಕೊಳ್ಳುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದ ಬಾಲಕಿ, ತಮ್ಮ ಭಾಗದ ಸಮಸ್ಯೆಗಳನ್ನು ಪ್ರಸ್ತಾಪಿಸುತ್ತಾ ನಾವು ದಲಿತರು ಅಂತ ಹೀಗೆ ಮಾಡೋದಾ ಸರ್ ಎಂದು ನೇರವಾಗಿ ಪ್ರಶ್ನಿಸಿದ್ದಾಳೆ.

ಹಾಸನ: ಗೃಹಪ್ರವೇಶಕ್ಕೆ ಹೋಗುತ್ತಿದ ಯುವಕನ ತಲೆಮೇಲೆ ಕಲ್ಲು ಎತ್ತಿಹಾಕಿ ಬರ್ಬರ ಹತ್ಯೆ!
ರಾಜ್ಯ

ಹಾಸನ: ಗೃಹಪ್ರವೇಶಕ್ಕೆ ಹೋಗುತ್ತಿದ ಯುವಕನ ತಲೆಮೇಲೆ ಕಲ್ಲು ಎತ್ತಿಹಾಕಿ ಬರ್ಬರ ಹತ್ಯೆ!

ಗೃಹಪ್ರವೇಶದ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಯುವಕನನ್ನು ದುಷ್ಕರ್ಮಿಯೊಬ್ಬ ಹಾಡಹಗಲೇ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ನಗರದ ಚನ್ನಪಟ್ಟಣ ವೃತ್ತದ ಸಮೀಪದ ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ-75ರಲ್ಲಿ ನಡೆದಿದೆ.

ಊಟ, ನಿದ್ದೆ, ಓದು ಒಂದೇ ಕಡೆ: 5 ವರ್ಷಗಳಿಂದ ವಸತಿ ಶಾಲೆಯ 172 ವಿದ್ಯಾರ್ಥಿಗಳು ಜಾನುವಾರು ಕೊಟ್ಟಿಗೆಯಲ್ಲಿ ವಾಸ; Video
ರಾಜ್ಯ

ಊಟ, ನಿದ್ದೆ, ಓದು ಒಂದೇ ಕಡೆ: 5 ವರ್ಷಗಳಿಂದ ವಸತಿ ಶಾಲೆಯ 172 ವಿದ್ಯಾರ್ಥಿಗಳು ಜಾನುವಾರು ಕೊಟ್ಟಿಗೆಯಲ್ಲಿ ವಾಸ; Video

ಹಾಸನ ತಾಲ್ಲೂಕಿನ ಶಾಂತಿಗ್ರಾಮದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ ಇದೀಗ ಗಂಭೀರ ವಿವಾದದ ಕೇಂದ್ರವಾಗಿದೆ. ಶಾಲೆಯ 172 ವಿದ್ಯಾರ್ಥಿಗಳು ಕಳೆದ ಐದು ವರ್ಷಗಳಿಂದ ಜಾನುವಾರುಗಳ ಕೊಟ್ಟಿಗೆಯಲ್ಲಿ ವಾಸಿಸುತ್ತಾ, ಅಲ್ಲಿಯೇ ವಿದ್ಯಾಭ್ಯಾಸ ಮಾಡುತ್ತಿದ್ದಾರೆ ಎನ್ನಲಾಗಿದೆ.

5 ವರ್ಷಗಳಿಂದ ತಗಡಿನ ಶೆಡ್‌ನಲ್ಲೇ ಅಂಬೇಡ್ಕರ್ ವಸತಿ ಶಾಲೆ: 172 ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟ ಆಡುತ್ತಿದೆಯೇ ಸಮಾಜ ಕಲ್ಯಾಣ ಇಲಾಖೆ?
ರಾಜ್ಯ

5 ವರ್ಷಗಳಿಂದ ತಗಡಿನ ಶೆಡ್‌ನಲ್ಲೇ ಅಂಬೇಡ್ಕರ್ ವಸತಿ ಶಾಲೆ: 172 ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟ ಆಡುತ್ತಿದೆಯೇ ಸಮಾಜ ಕಲ್ಯಾಣ ಇಲಾಖೆ?

6 ರಿಂದ 10ನೇ ತರಗತಿಯ ಒಟ್ಟು 172 ವಿದ್ಯಾರ್ಥಿಗಳು (92 ಹುಡುಗರು ಮತ್ತು 80 ಹುಡುಗಿಯರು) ಈ ಶೆಡ್‌ನಲ್ಲಿ ಓದುತ್ತಿದ್ದಾರೆ. ಆಶ್ಚರ್ಯಕರ ಸಂಗತಿಯೆಂದರೆ, ಈ ತಗಡಿನ ಶೆಡ್‌ಗಾಗಿ ಸಮಾಜ ಕಲ್ಯಾಣ ಇಲಾಖೆಯು ಪ್ರತಿ ತಿಂಗಳು ಬರೋಬ್ಬರಿ 1.8 ಲಕ್ಷ ರೂಪಾಯಿ ಬಾಡಿಗೆ ಪಾವತಿಸುತ್ತಿದೆ.