ನಿನ್ನೆ ರಾತ್ರಿ ಸಂಭವಿಸಿದ ಟ್ರಕ್ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿದ್ದ ಚಂದನ್ ಎಂಬ ಯುವಕ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.