ರಾಜ್ಯSex Scandal: 'ಹಾಸನ ಚಲೋ' ಪ್ರತಿಭಟನೆ, ವಿಮಾನ ನಿಲ್ದಾಣದಲ್ಲೇ ಸಂಸದ Prajwal Revanna ಬಂಧನಕ್ಕೆ ಆಗ್ರಹ!
‘ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ವಿಮಾನ ನಿಲ್ದಾಣದಲ್ಲೇ ಬಂಧಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಜನಪರ ಚಳವಳಿಗಳ ಒಕ್ಕೂಟ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದೆ.