ಹಾಸನ ಜಿಲ್ಲಾಧಿಕಾರಿ

ನೀವು ಹೇಳಿದಂತೆ ಕೇಳದಿದ್ರೆ ದ್ವೇಷಿಸ್ತೀರಾ: JDS ಶಾಸಕ ಹೆಚ್.ಡಿ ರೇವಣ್ಣಗೆ ಹಾಸನ ಜಿಲ್ಲಾಧಿಕಾರಿ ತಿರುಗೇಟು
ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ನೀಡಿದ್ದ ಹೇಳಿಕೆಗೆ ಹಾಸನ ಜಿಲ್ಲಾಧಿಕಾರಿ ಲತಾಕುಮಾರ್ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ. ಗ್ರಾಮ ಪಂಚಾಯತಿ ಚುನಾವಣೆಯ ಮೀಸಲಾತಿ ನಿಗದಿ ವಿಷಯಕ್ಕೆ ಸಂಬಂಧಿಸಿದಂತೆ ಹೆಚ್.ಡಿ ರೇವಣ್ಣ ಅವರು ಕೆ.ಎಸ್ ಲತಾಕುಮಾರಿ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಅದು ಎಲ್ಲಿಂದ ಹಿಡ್ಕೊಂಡು ಬಂದಿದ್ದಾರೋ ಈ ಡಿಸಿನಾ?: ಜಿಲ್ಲಾಧಿಕಾರಿ ಕೆ.ಎಸ್ ಲತಾಕುಮಾರಿ ವಿರುದ್ಧ ಎಚ್.ಡಿ ರೇವಣ್ಣ ಕೆಂಡಾಮಂಡಲ
ಅದು ಎಲ್ಲಿಂದ ಹಿಡಿದುಕೊಂಡು ಬಂದಿದ್ದಾರೋ ಈ ಡಿಸಿನಾ? ನಮ್ಮ ಮತದಾರರು ಹೆಚ್ಚು ಇರುವ ಕಡೆ ಗ್ರಾ.ಪಂ.ಚುನಾವಣೆಗೆ ಮೀಸಲಾತಿ ಬದಲಾಯಿಸಿದ್ದಾರೆ ಎಂದು ಆರೋಪಿಸಿದರು.

ಪಾಪದ ಕೊಡ ತುಂಬಿದಾಗ ಎಲ್ಲವೂ ಹೊರ ಬರಬೇಕು: 'ಶಿಶುಪಾಲ'ನ ಕತೆ ಹೇಳಿದ ಹಾಸನ ಡಿಸಿ ಸತ್ಯಭಾಮ!
ಪಾಪದ ಕೊಡ ತುಂಬಿದಾಗ ಎಲ್ಲವೂ ಹೊರ ಬರಬೇಕು. ಶಿಶು ಪಾಲನಿಗೆ ಕೃಷ್ಣ ನೂರು ತಪ್ಪು ಮಾಡಲು ಅವಕಾಶ ಕೊಟ್ಟ. 101ನೇ ತಪ್ಪು ಮಾಡಲು ಅವಕಾಶ ಕೊಡಲಿಲ್ಲ.

ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ದಾಖಲೆಗಳನ್ನು ನೀಡಿ: ಹಾಸನ ಡಿಸಿಗೆ ಹೈಕೋರ್ಟ್ ಆದೇಶ
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಕಳೆದ ಲೋಕಸಭೆ ಚುನಾವಣೆಗೆ ಮುನ್ನ ನಾಮಪತ್ರ ಸಲ್ಲಿಕೆ ವೇಳೆ ...

ಹಾಸನ: ಜಿಲ್ಲಾಧಿಕಾರಿ ವರ್ಗದ ಬಳಿಕ ಪೊಲೀಸ್ ವರಿಷ್ಠಾಧಿಕಾರಿ ಧಿಡೀರ್ ವರ್ಗಾವಣೆ
ಕೆಲ ದಿನಗಳ ಹಿಂದೆ ಜಿಲ್ಲಾಂಧಿಕಾರಿಗಳ ವರ್ಗಾವಣೆಗೆ ಸಾಕ್ಷಿಯಾಗಿದ್ದ ಹಾಸನದಲ್ಲಿ ಈಗ ಮತ್ತೆ ಧಿಡೀರ್ ಬೆಳವಣಿಗೆ ನಡೆದಿದೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ....

ಹಾಸನ ಮಾಜಿ ಜಿಲ್ಲಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಿ; ಸರ್ಕಾರಕ್ಕೆ ಚುನಾವಣಾ ಆಯೋಗ
ಹಾಸನ ಜಿಲ್ಲಾಧಿಕಾರಿಯಾಗಿದ್ದ ಐಎಎಸ್ ಅಧಿಕಾರಿ ರಂದೀಪ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಭಾರತ ಚುನಾವಮಾ ಆಯೋಗ ರಾಜ್ಯ ಸರ್ಕಾರಕ್ಕೆಮಂಗಳವಾರ ಆದೇಶಿಸಿದೆ...

ಹೈಕೋರ್ಟ್ ನಲ್ಲಿಯೂ ರೋಹಿಣಿ ಸಿಂಧೂರಿಗೆ ಹಿನ್ನಡೆ, ವರ್ಗಾವಣಾ ಆದೇಶ ಪಾಲಿಸಿ ಎಂದ ನ್ಯಾಯಾಲಯ
ತಮ್ಮ ವರ್ಗಾವಣೆ ಕುರಿತಂತೆ ಸರ್ಕಾರದ ಆದೇಶ ಹಾಗೂ ಸಿಎಟಿ ನಿರ್ದೇಶನವನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿದ್ದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಮತ್ತೆ ಹಿನ್ನಡೆಯಾಗಿದೆ.

ರೋಹಿಣಿ ಸಿಂಧೂರಿ ವರ್ಗಾವಣೆ: ಸರ್ಕಾರಿ ಆದೇಶ ಎತ್ತಿ ಹಿಡಿದ ಸಿಎಟಿ
ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆಗೊಳಿಸಿ ಸರ್ಕಾರ ಹೊರಡಿಸಿದ್ದ ಆದೇಶವನ್ನು ಕೇಂದ್ರ ಆಡಳಿತ ನ್ಯಾಯಮಂಡಳಿ(ಸಿಎಟಿ ಎತ್ತಿ ಹಿಡಿದಿದೆ.

