ಹಾಸನ ದುರಂತ

Hassan Tragedy: ನನ್ನಮ್ಮ ಹುಟ್ಟಿದೂರು, ನೋವಾಯ್ತು ಅದಕ್ಕೆ ಬಂದೆ; ಗಾಯಾಳುಗಳ ವಿಚಾರಿಸಿದ ದೇವೇಗೌಡ, ತಲಾ 1 ಲಕ್ಷ ರೂ ಪರಿಹಾರ!
ರಾಜ್ಯ

Hassan Tragedy: ನನ್ನಮ್ಮ ಹುಟ್ಟಿದೂರು, ನೋವಾಯ್ತು ಅದಕ್ಕೆ ಬಂದೆ; ಗಾಯಾಳುಗಳ ವಿಚಾರಿಸಿದ ದೇವೇಗೌಡ, ತಲಾ 1 ಲಕ್ಷ ರೂ ಪರಿಹಾರ!

ಗಣೇಶೋತ್ಸವ ಮೆರವಣಿಗೆ ವೇಳೆ ಟ್ರಕ್ ನುಗ್ಗಿ ಸಂಭವಿಸಿದ ಭೀಕರ ಅಪಘಾತದಲ್ಲಿ 10 ಜನ ಮೃತಪಟ್ಟಿದ್ದು 15ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಹಾನಸದ ಮೊಸಳೆ ಹೊಸಳ್ಳಿಯಲ್ಲಿ ನಡೆದಿದ್ದ ಈ ದುರಂತ ಮನಸ್ಸು ಕದಡುವಂತೆ ಮಾಡಿದೆ.

ಹಾಸನ ದುರಂತ: ಮೃತರ ಕುಟುಂಬದವರಿಗೆ ಸಾಂತ್ವನ ಹೇಳಲು ಪರಿಹಾರ ಕೊಡ್ತಿವಿ, ಆದ್ರೆ...; ಸಿಎಂ ಸಿದ್ದರಾಮಯ್ಯ ಹೇಳಿದ್ದು ಏನು?
ರಾಜ್ಯ

ಹಾಸನ ದುರಂತ: ಮೃತರ ಕುಟುಂಬದವರಿಗೆ ಸಾಂತ್ವನ ಹೇಳಲು ಪರಿಹಾರ ಕೊಡ್ತಿವಿ, ಆದ್ರೆ...; ಸಿಎಂ ಸಿದ್ದರಾಮಯ್ಯ ಹೇಳಿದ್ದು ಏನು?

ಹಾಸನ ಅಪಘಾತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಸರ್ಕಾರ ನೀಡಿದ ಪರಿಹಾರವನ್ನು 10 ಲಕ್ಷಕ್ಕೆ ಏರಿಸಬೇಕು ಎಂಬ ಬಿಜೆಪಿಯವರ ಒತ್ತಾಯದ ಕುರಿತು ವಿಮಾನ ನಿಲ್ದಾಣದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ

ಹಾಸನ ದುರಂತ: ಪ್ರಧಾನಿ ಮೋದಿ ತೀವ್ರ ಸಂತಾಪ, ತಲಾ 2 ಲಕ್ಷ ರೂ ಪರಿಹಾರ ಘೋಷಣೆ
ದೇಶ

ಹಾಸನ ದುರಂತ: ಪ್ರಧಾನಿ ಮೋದಿ ತೀವ್ರ ಸಂತಾಪ, ತಲಾ 2 ಲಕ್ಷ ರೂ ಪರಿಹಾರ ಘೋಷಣೆ

ಮೃತರ ಕುಟುಂಬಸ್ಥರಿಗಾಗಿ ಪಿಎಂಎನ್‌ಆರ್‌ಎಫ್ ನಿಧಿಯಿಂದ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರ ಹಣವನ್ನು ಪ್ರಧಾನ ಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಘೋಷಿಸಿದ್ದಾರೆ.