ರಾಜ್ಯಚಲಿಸುವ ರೈಲಿನಲ್ಲಿ ಸುರಕ್ಷಿತವಾಗಿ ತುರ್ತು ಹೆರಿಗೆ ಮಾಡಿಸಿದ ಹಾಸನದ ಆರ್ಯುವೇದ ಕಾಲೇಜಿನ ಪಿಜಿ ವಿದ್ಯಾರ್ಥಿಗಳು!
ಹಾಸನದ ಎಸ್ಡಿಎಂ ಆಯುರ್ವೇದ ಕಾಲೇಜಿನ ಮಾನಸರೋಗ ವಿಭಾಗದ ಮೂವರು ಸ್ನಾತಕೋತ್ತರ ವಿದ್ಯಾರ್ಥಿಗಳು ಆಂಧ್ರಪ್ರದೇಶದ ವಿಜಯವಾಡ ಬಳಿ ಚಲಿಸುವ ರೈಲಿನಲ್ಲಿ ತುಂಬು ಗರ್ಭಿಣಿಗೆ ತುರ್ತು ಹೆರಿಗೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದು ತಾಯಿ ಮತ್ತು ಹೆಣ್ಣು ಮಗು ಆರೋಗ್ಯವಾಗಿದ್ದಾರೆ.