ರಾಜಕೀಯಬಲ ಪ್ರದರ್ಶನ ಅಗತ್ಯವಿಲ್ಲ, ನಮ್ಮ ಆಚಾರ-ವಿಚಾರ ಜನರಿಗೆ ತಲುಪಿಸಿದರೆ ವಿಪಕ್ಷಗಳಿಗೇಕೆ ಹೊಟ್ಟೆಯುರಿ: ಡಿ.ಕೆ ಶಿವಕುಮಾರ್
ಹಾಸನದಲ್ಲಿ ನಮ್ಮ ತಾಯಂದಿರು ಕಣ್ಣೀರು ಹಾಕಿದಾಗ ಅವರ ಕಣ್ಣೀರನ್ನು ಯಾರೂ ಒರೆಸುವ ಪ್ರಯತ್ನ ಮಾಡಲಿಲ್ಲ. ಚನ್ನಪಟ್ಟಣಕ್ಕೆ ಬಂದು ಕಣ್ಣೀರು ಹಾಕಿದರು. ಬಿಜೆಪಿ ಹಾಗೂ ಜೆಡಿಎಸ್ ತಮ್ಮ ನೆಲೆ ಕಳೆದುಕೊಳ್ಳುತ್ತಿದ್ದು, ಸಂಕಟದಿಂದ ನಮ್ಮ ಕಾರ್ಯಕ್ರಮವನ್ನು ಟೀಕಿಸುತ್ತಿವೆ.