ರಾಜಕೀಯ'2028ರಲ್ಲಿ ಹಾಸನದ ಏಳು ಕ್ಷೇತ್ರಗಳಲ್ಲೂ ಗೆಲ್ಲುವ ಅವಕಾಶ; ಕುಮಾರಸ್ವಾಮಿಗೆ ಕಿಂಚಿತ್ತೂ ಉಪಕಾರ ಸ್ಮರಣೆಯಿಲ್ಲ; ದೇಶಕ್ಕೆ ಕಾಂಗ್ರೆಸ್ ಅನಿವಾರ್ಯ'
ಕಾಂಗ್ರೆಸ್ ಪಕ್ಷ ಸಮುದ್ರವಿದ್ದಂತೆ ಈ ಸಮುದ್ರದಲ್ಲಿ ತಿಮಿಂಗಲ, ವಜ್ರ, ಸಣ್ಣ ಮೀನು, ದೊಡ್ಡ ಮೀನು ಎಲ್ಲವೂ ಇರುತ್ತದೆ. ಎಲ್ಲದಕ್ಕೂ ಈ ಸಮುದ್ರ ಆಸರೆಯಾಗಿರುತ್ತದೆ. ಈ ಪಕ್ಷಕ್ಕೆ ತನ್ನದೇ ಆದ ದೊಡ್ಡ ಇತಿಹಾಸವಿದೆ. ಈ ಪಕ್ಷದ ಧ್ವಜ ದೇಶಕ್ಕೆ ರಾಷ್ಟ್ರ ಧ್ವಜವನ್ನು ತಯಾರಿಸಿಕೊಟ್ಟಿದೆ.