ಹಾಸನ ವಿಮಾನ ನಿಲ್ದಾಣ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣ ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!
ರಾಜ್ಯ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣ ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

ಹಾಸನ ಸಮೀಪ ಭುವನಹಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ಯೋಜನೆ ಸಂಪನ್ಮೂಲ ಹಾಗೂ ರಾಜಕೀಯ ಇಚ್ಛಾಶಕ್ತಿಯ ಕೊರತೆ ಎದುರಾಗಿದ್ದು, ಇದರಿಂದ ಯೋಜನೆ ವಿಳಂಬವಾಗುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಡಿಸೆಂಬರ್ ವೇಳೆಗೆ ಹಾಸನ ವಿಮಾನ ನಿಲ್ದಾಣ ಸಿದ್ಧವಾಗಲಿದೆ: ಕೆಎನ್ ರಾಜಣ್ಣ
ರಾಜ್ಯ

ಡಿಸೆಂಬರ್ ವೇಳೆಗೆ ಹಾಸನ ವಿಮಾನ ನಿಲ್ದಾಣ ಸಿದ್ಧವಾಗಲಿದೆ: ಕೆಎನ್ ರಾಜಣ್ಣ

ಬಹು ನಿರೀಕ್ಷಿತ ಭುವನಹಳ್ಳಿ ಸಮೀಪದ ಹಾಸನ ವಿಮಾನ ನಿಲ್ದಾಣ ಕಾಮಗಾರಿ ಇದೇ ಡಿಸೆಂಬರ್ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆಎನ್ ರಾಜಣ್ಣ ಮಂಗಳವಾರ ಹೇಳಿದರು.

ಹಾಸನ ವಿಮಾನ ನಿಲ್ದಾಣ ಯೋಜನೆಗೆ ಶಂಕುಸ್ಥಾಪನೆಗೆ 2ನೇ ಬಾರಿ ಎಚ್.ಡಿ.ರೇವಣ್ಣ ವಿರೋಧ
ರಾಜಕೀಯ

ಹಾಸನ ವಿಮಾನ ನಿಲ್ದಾಣ ಯೋಜನೆಗೆ ಶಂಕುಸ್ಥಾಪನೆಗೆ 2ನೇ ಬಾರಿ ಎಚ್.ಡಿ.ರೇವಣ್ಣ ವಿರೋಧ

ಮಾರ್ಚ್ 13 ರಂದು ಹಾಸನದಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆಗಾಗಿ ಹಾಸನಕ್ಕೆ ಭೇಟಿ ನೀಡುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅವಮಾನ ಎದುರಿಸುವ ಸಾಧ್ಯತೆ ಇದೆ.