ಹಾಸನ ಸಂಸದ

ಮಲೆನಾಡು ಭಾಗದಲ್ಲಿ ಆನೆಗಳ ಹಾವಳಿ: ಸಮಸ್ಯೆ ಕುರಿತು ಚರ್ಚಿಸಲು ಕೇಂದ್ರಕ್ಕೆ ಸಂಸದ ಪ್ರಜ್ವಲ್ ರೇವಣ್ಣ ನೇತೃತ್ವದ ನಿಯೋಗ
ಹಾಸನ ಸೇರಿದಂತೆ ಮಲೆನಾಡು ಜಿಲ್ಲೆಗಳಲ್ಲಿ ಆನೆ ಹಾವಳಿ ಕುರಿತು ಚರ್ಚಿಸಲು ಚುನಾಯಿತ ಪ್ರತಿನಿಧಿಗಳು ಮತ್ತು ಹಿರಿಯ ಅರಣ್ಯಾಧಿಕಾರಿಗಳ ನಿಯೋಗವನ್ನು ಶೀಘ್ರದಲ್ಲೇ ಕೇಂದ್ರಕ್ಕೆ ಕೊಂಡೊಯ್ಯಲಾಗುವುದು ಎಂದು ಸಂಸದ ಪ್ರಜ್ವಲ್ ರೇವಣ್ಣ ತಿಳಿಸಿದ್ದಾರೆ.

ಕೋರ್ಟ್ ನೊಟೀಸ್ ಗೆ ನಾನು ಹೆದರಲ್ಲ: ಸಂಸದ ಪ್ರಜ್ವಲ್ ರೇವಣ್ಣ
ನನಗೆ ಹೈಕೋರ್ಟ್ ನಿಂದ ನೋಟೀಸ್ ಬಂದಿದೆ, ಅದಕ್ಕಾಗಿ ನಾನು ಹೆದರಿಕೊಂಡಿಲ್ಲ ಎಂದು ಹಾಸನ ಸಂಸದ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ.

ಮರಗಳು ಕಾರ್ಬನ್ ಡೈಆಕ್ಸೈಡ್ ಹೊರಸೂಸುತ್ತವೆ: ಭಾಷಣದಲ್ಲಿ ಪ್ರಜ್ವಲ್ ರೇವಣ್ಣ ಎಡವಟ್ಟು
ಮರಗಳು ಕಾರ್ಬನ್ ಮಾನಾಕ್ಸೈಡ್ ನ್ನು ಕಾರ್ಬನ್ ಡೈ ಆಕ್ಸೈಡ್ ನ್ನಾಗಿ ಪರಿವರ್ತನೆ ಮಾಡಿ ಪರಿಸರಕ್ಕೆ ನೀಡುತ್ತವೆ ಎಂದು ಹಾಸನ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ.

