ಹಾಸನ ಸಂಸದ ಪ್ರಜ್ವಲ್ ರೇವಣ್ಣ

ಲೋಕಸಭಾ ಚುನಾವಣೆ ಮತ ಎಣಿಕೆ: ಪ್ರಜ್ವಲ್ ಸ್ಪರ್ಧಿಸಿರುವ ಹಾಸನದಲ್ಲಿ ಹೆಚ್ಚಿದ ಕುತೂಹಲ
ಲೋಕಸಭಾ ಚುನಾವಣೆ ಮತ ಎಣಿಕೆ ಕೆಲವೇ ಗಂಟೆಗಳಲ್ಲಿ ಆರಂಭವಾಗಲಿದ್ದು, ಹಾಸನ ಲೋಕಸಭಾ ಕ್ಷೇತ್ರದಲ್ಲಿ ಕುತೂಹಲ ಹೆಚ್ಚಿದೆ.

ಮೇ 31ಕ್ಕೆ SIT ಎದುರು ಹಾಜರಾಗುತ್ತೇನೆ: Prajwal Revanna, ಭ್ರಷ್ಟಾಚಾರ: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ; ನಗರದ ರಸ್ತೆ ಗುಂಡಿ ಮುಚ್ಚಲು ಕಾರ್ಯಪಡೆ ಸಮಿತಿ

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಸಂತ್ರಸ್ತೆಯರಿಗೆ ರಕ್ಷಣೆ, ತನಿಖೆ ನಂತರ ಪೆನ್ ಡ್ರೈವ್ ಹಂಚಿದವರು ಯಾರು ಎಂದು ಗೊತ್ತಾಗಲಿದೆ: ಡಾ ಜಿ ಪರಮೇಶ್ವರ್
ಪೆನ್ ಡ್ರೈವ್ ಪ್ರಕರಣದಲ್ಲಿ ನಿಜವಾದ ಆರೋಪಿ ಯಾರು, ಪ್ರಜ್ವಲ್ ಪಾತ್ರವೇನು ಎಂದು ತಿಳಿಯಲು ಎಸ್ ಐಟಿ ರಚನೆ ಮಾಡಿ ತನಿಖೆ ಮಾಡಿಸುತ್ತಿರುವುದು. ತನಿಖೆಯಾದ ಮೇಲೆ ಪೆನ್ ಡ್ರೈವ್ ತಯಾರು ಮಾಡಿದ್ದು, ಹಂಚಿಕೆ ಮಾಡಿದ್ದು ಯಾರು ಎಂದೆಲ್ಲ ಸರಿಯಾಗಿ ಗೊತ್ತಾಗಲಿದೆ ಎಂದರು.

ಚುನಾವಣೆ ನಂತರವೂ ಇರಲಿದೆ ಗ್ಯಾರಂಟಿ ಯೋಜನೆ-CM; ಕೈಮುಗಿದು ಮನವಿ ಮಾಡ್ತೇನೆ ಶರಣಾಗು- ಪ್ರಜ್ವಲ್ ಗೆ HDK; ನಗರದಲ್ಲಿ ರೇವ್ ಪಾರ್ಟಿ- 5 ಮಂದಿ ಬಂಧನ

ಪ್ರಜ್ವಲ್ ವಿರುದ್ಧ ಕಾನೂನು ಕ್ರಮಕ್ಕೆ ತಕರಾರು ಇಲ್ಲ-HDD; ದೇವರಾಜೇಗೌಡ ನನ್ನ ವಿರುದ್ಧ ತನಿಖಾ ಸಂಸ್ಥೆಗಳಿಗೆ ದೂರು ನೀಡಲಿ-DKS; Natural ice cream ಮಾಲಿಕ ನಿಧನ- ಈ ದಿನದ ಪ್ರಮುಖ ಸುದ್ದಿಗಳು 18-05-2024
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ, ಅಶ್ಲೀಲ ವಿಡಿಯೊ ಪ್ರಕರಣದ ಬಗ್ಗೆ ಮೊದಲ ಬಾರಿಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಪ್ರತಿಕ್ರಿಯೆ ನೀಡಿದ್ದಾರೆ.

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿ; ನಮ್ಮ ಕುಟುಂಬ ವಿರುದ್ಧ ರಾಜಕೀಯ ಕುತಂತ್ರ ನಡೆದಿದೆ: ಹೆಚ್ ಡಿ ದೇವೇಗೌಡ
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಕೇಳಿಬರುತ್ತಿರುವ ಲೈಂಗಿಕ ದೌರ್ಜನ್ಯದ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೆಡಿಎಸ್ ವರಿಷ್ಠ ಹೆಚ್ಡಿ ದೇವೇಗೌಡರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಪ್ರಜ್ವಲ್ ರನ್ನು ಭಾರತಕ್ಕೆ ಕರೆತರುವ ಪ್ರಯತ್ನ ಮುಂದುವರಿದಿದೆ: ಗೃಹ ಸಚಿವ ಡಾ. ಪರಮೇಶ್ವರ್
ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಭಾರತಕ್ಕೆ ಕರೆತರುವ ಪ್ರಯತ್ನ ನಡೆಯುತ್ತಿದೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿದ್ದಾರೆ.

ಅಶ್ಲೀಲ ವಿಡಿಯೋ ಪ್ರಕರಣ CBIಗೆ ಕೊಡಲ್ಲ ಸಿಎಂ ಸಿದ್ದು. ಅಪಘಾತದಲ್ಲಿ ಕನ್ನಡದ ನಟಿ ಪವಿತ್ರಾ ಜಯರಾಂ ಸಾವು!

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಕೇಸು: ಮಾಜಿ ಶಾಸಕ ಪ್ರೀತಂಗೌಡ ಆಪ್ತರು ಎಸ್ ಐಟಿ ವಶಕ್ಕೆ
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿಬರುತ್ತಿರುವ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ವಿಶೇಷ ತನಿಖಾ ಅಧಿಕಾರಿಗಳು (SIT) ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಮಾಜಿ ಶಾಸಕ ಪ್ರೀತಂಗೌಡ ಆಪ್ತ ಲಿಖಿತ್ ಮತ್ತು ಅವರ ಕಚೇರಿ ಸಿಬ್ಬಂದಿ ಚೇತನ್ನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

