ಹಾಸನ ಸಮಾವೇಶ

ಜನವರಿ 24 ರಂದು ಹಾಸನದಲ್ಲಿ 'ಜೆಡಿಎಸ್' ಬೃಹತ್ ಸಮಾವೇಶ: ಸುಮಾರು 2 ಲಕ್ಷಕ್ಕೂ ಅಧಿಕ ಜನ ಭಾಗವಹಿಸುವ ನಿರೀಕ್ಷೆ!
ರಾಜಕೀಯ

ಜನವರಿ 24 ರಂದು ಹಾಸನದಲ್ಲಿ 'ಜೆಡಿಎಸ್' ಬೃಹತ್ ಸಮಾವೇಶ: ಸುಮಾರು 2 ಲಕ್ಷಕ್ಕೂ ಅಧಿಕ ಜನ ಭಾಗವಹಿಸುವ ನಿರೀಕ್ಷೆ!

ಸಭೆಯಲ್ಲಿ 2 ಲಕ್ಷಕ್ಕೂ ಅಧಿಕ ಜನ ಸಮಾವೇಶದಲ್ಲಿ ಭಾಗಿಯಾಗುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ತಾಲೂಕುಗಳಲ್ಲಿ ಪೂರ್ವ ಭಾವಿ ಸಭೆ ಏರ್ಪಡಿಸಲಾಗಿದೆ.

ಹಾಸನ ಕಾಂಗ್ರೆಸ್ ಸಮಾವೇಶ: ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ನಡುವಿನ ಮುುಸುಕಿನ ಗುದ್ಗಾಟ; ಸಿಎಂ ಬೆಂಬಲಿಗರ ಅಸಮಾಧಾನ
ರಾಜಕೀಯ

ಹಾಸನ ಕಾಂಗ್ರೆಸ್ ಸಮಾವೇಶ: ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ನಡುವಿನ ಮುುಸುಕಿನ ಗುದ್ಗಾಟ; ಸಿಎಂ ಬೆಂಬಲಿಗರ ಅಸಮಾಧಾನ

ಶಿವಕುಮಾರ್‌ಗೆ ಎರಡೂವರೆ ವರ್ಷಗಳ ನಂತರ ಅಧಿಕಾರ ಹಸ್ತಾಂತರಿಸುವ ಕಾಂಗ್ರೆಸ್‌ ಹೈಕಮಾಂಡ್‌ ನಿರ್ಧಾರಕ್ಕೆ ಸಿದ್ದರಾಮಯ್ಯ ಬದ್ಧರಾಗುತ್ತಾರೆಯೇ ಎಂಬುದು ಸದ್ಯದ ಪ್ರಶ್ನೆಯಾಗಿದೆ.

ಸ್ಥಳೀಯ ಚುನಾವಣೆಗೂ ಮುನ್ನ ಪಕ್ಷದ ಬಲವರ್ಧನೆಗೆ ನಿರ್ಧಾರ: ಹಾಸನ ಸಮಾವೇಶದಂತೆ ರಾಜ್ಯದಾದ್ಯಂತ ರ‍್ಯಾಲಿ ನಡೆಸಲು ಕಾಂಗ್ರೆಸ್ ಮುಂದು!
ರಾಜಕೀಯ

ಸ್ಥಳೀಯ ಚುನಾವಣೆಗೂ ಮುನ್ನ ಪಕ್ಷದ ಬಲವರ್ಧನೆಗೆ ನಿರ್ಧಾರ: ಹಾಸನ ಸಮಾವೇಶದಂತೆ ರಾಜ್ಯದಾದ್ಯಂತ ರ‍್ಯಾಲಿ ನಡೆಸಲು ಕಾಂಗ್ರೆಸ್ ಮುಂದು!

ಹಾಸನ ರ‍್ಯಾಲಿ ಬಳಿಕ ಬೆಳಗಾವಿಯಲ್ಲೂ ಇದೇ ರೀತಿಯ ರ್ಯಾಲಿಯನ್ನು ಶೀಘ್ರದಲ್ಲೇ ನಡೆಸಲಾಗುವುದು. ನಂತರ ಎಲ್ಲಾ ಜಿಲ್ಲೆಗಳಲ್ಲೂ ರ‍್ಯಾಲಿ ನಡೆಯಲಿದೆ.