ಹಾಸನಾಂಬ ದೇವಾಲಯ

ಹಾಸನ: ಕೆಂಡ ಹಾಯ್ದುು, ಭಕ್ತರ ಹೃದಯ ಗೆದ್ದ ಜಿಲ್ಲಾಧಿಕಾರಿ ಲತಾ ಕುಮಾರಿ!
ರಾಜ್ಯ

ಹಾಸನಾಂಬೆ ದೇವಾಲಯ ಆವರಣದಲ್ಲಿ ಇಂದು ಬೆಳಗ್ಗೆ ನಡೆದ ಕೆಂಡೋತ್ಸವದಲ್ಲಿ ಗುಲಾಬಿ ಬಣ್ಣದ ಚೂಡಿದಾರ್ ಧರಿಸಿಯೇ ಜಿಲ್ಲಾಧಿಕಾರಿ ಕೆಂಡ ಹಾಯ್ದುರು.

ಹಾಸನಾಂಬೆಯ ದರ್ಶನ ಮುಗಿಸಿ ಮರಳುತ್ತಿದ್ದ ಬೈಕ್​ಗೆ ಗುದ್ದಿದ ಇನ್ನೋವಾ ಕಾರು: ಸ್ಥಳದಲ್ಲೇ ಇಬ್ಬರ ದುರ್ಮರಣ

ಸ್ನೇಹಿತ ಬಸವರಾಜು ಜೊತೆಯಲ್ಲಿ ಬೆಂಗಳೂರಿನಿಂದ ಯಮಹಾ ಬೈಕ್‌ನಲ್ಲಿ ಅನು (19) ಹಾಗೂ ಛಾಯಾ (20) ಬಂದಿದ್ದರು.

ಹಾಸನಾಂಬ ಉತ್ಸವ: ಸೋಮವಾರ ಒಂದೇ ದಿನ 1.5 ಲಕ್ಷ ಭಕ್ತರಿಂದ ದೇವಿಯ ದರ್ಶನ

ಬೆಳಿಗ್ಗೆ 11 ಗಂಟೆಗೆ ಸರದಿಯಲ್ಲಿ ನಿಂತ ಜಿಲ್ಲಾಧಿಕಾರಿ ಮಧ್ಯಾಹ್ನ 2 ಗಂಟೆ ಸುಮಾರಿಗೆ ದರ್ಶನ ಪಡೆದು, ದೇವಾಲಯದಿಂದ ಹೊರಬಂದರು.

ಶಿಷ್ಟಾಚಾರ ಕ್ರಮ ಪಾಲಿಸದೆ ಹಾಸನಾಂಬ ದೇವಾಲಯಕ್ಕೆ ಆಗಮನ: ಕಾರು ತಡೆದಿದ್ದಕ್ಕೆ ಅಧಿಕಾರಿಗಳ ವಿರುದ್ಧ ರೇವಣ್ಣ ದಂಪತಿ ಫುಲ್ ಗರಂ..!

ಶಿಷ್ಟಾಚಾರ ಕ್ರಮಗಳನ್ನು ಪಾಲಿಸದೆ ರೇವಣ್ಣ ಅವರು ಪತ್ನಿ ಭವಾನಿ ರೇವಣ್ಣ ಅವರೊಂದಿಗೆ ನೇರವಾಗಿ ದೇವಸ್ಥಾನಕ್ಕೆ ಆಗಮಿಸಿದ್ದು, ಈ ವೇಳೆ ಕಾರು ತಡೆದ ಕಂದಾಯ ಇಲಾಖೆಯ ಸಿಬ್ಬಂದಿಗಳ ವಿರುದ್ದ ಹೌಹಾರಿದರು ಎಂದು ತಿಳಿದುಬಂದಿದೆ.

ಹಾಸನಾಂಬ ದರ್ಶನ: ಎರಡೇ ದಿನಗಳಲ್ಲಿ 2.24 ಕೋಟಿ ರೂ ಆದಾಯ; ಆರು ಸಿಬ್ಬಂದಿ ಅಮಾನತು!

ಇಂದು ಬೆಳಗ್ಗೆಯಿಂದಲೇ ಸರದಿ ಸಾಲಿನಲ್ಲಿ ನಿಂತು ಭಕ್ತರು ದೇವರ ದರ್ಶನ ಪಡೆದರೆ, ನಿಗದಿತ ಅವಧಿಯಲ್ಲಿ ಗಣ್ಯರು ಕೂಡ ಆಗಮಿಸಿ ದೇವರ ಪಡೆದರು. ದರ್ಶನಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿದೆ.

Watch | ಉದ್ಯೋಗಸ್ಥ ಮಹಿಳೆಯರಿಗೆ ವೇತನ ಸಹಿತ 'ಋತುಚಕ್ರ ರಜೆ'ಗೆ ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ;  GBA ವ್ಯಾಪ್ತಿಯ 5 ಪಾಲಿಕೆಗಳ ಚುನಾವಣೆಯಲ್ಲಿ ಶೇ.50ರಷ್ಟು ಟಿಕೆಟ್ ಮಹಿಳೆಯರಿಗೆ; ಇಂದಿನಿಂದ ಅ.23 ವರೆಗೆ ಹಾಸನಾಂಬೆ ದರ್ಶನ
ವಿಡಿಯೋ

News headlines 09-10-2025 | BiggBoss Kannada 12 ಮನೆ ರಾತ್ರೋ ರಾತ್ರಿ ಓಪನ್, ಶೋ ಆರಂಭ; ಉದ್ಯೋಗಸ್ಥ ಮಹಿಳೆಯರಿಗೆ ವೇತನ ಸಹಿತ 'ಋತುಚಕ್ರ ರಜೆ'; ಇಂದಿನಿಂದ ಅ.23 ವರೆಗೆ ಹಾಸನಾಂಬೆ ದರ್ಶನ

ನಟ, ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ; ವಕ್ಫ್: ರೈತರಿಗೆ ನೀಡಲಾದ ನೊಟೀಸ್ ಹಿಂಪಡೆಯಲು ಸಿಎಂ ಸೂಚನೆ; ವಕ್ಫ್ ವಿಚಾರವಾಗಿ ನ.04 ರಿಂದ ಯತ್ನಾಳ್ ಅಹೋರಾತ್ರಿ ಧರಣಿ; ಇವು ಇಂದಿನ ಪ್ರಮುಖ ಸುದ್ದಿಗಳು 03-11-2024

ಹಾಸನಾಂಬೆ ದರ್ಶನಕ್ಕೆ ನಿಂತಿದ್ದ ಭಕ್ತರಿಗೆ ಕರೆಂಟ್ ಶಾಕ್: ಆಘಾತದಿಂದ ನೂಕುನುಗ್ಗಲು, 17 ಮಂದಿ ಆಸ್ಪತ್ರೆಗೆ ದಾಖಲು

ಹಾಸನಾಂಬ ದೇಗುಲದಲ್ಲಿ ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದಾಗ ವಿದ್ಯುತ್ ಶಾಕ್ ಆಘಾತದಿಂದ 17 ಮಂದಿ ಶುಕ್ರವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.