ಯೋಜನೆಯಡಿ ಮೂಲಸೌಕರ್ಯ ಸಿದ್ಧವಾಗಿದ್ದರೂ, ವಿದ್ಯುತ್ ಸಂಪರ್ಕ ಕಲ್ಪಿಸಲು ಅಗತ್ಯವಿರುವ ₹1.06 ಕೋಟಿ ಪಾವತಿಸದೇ ಇರುವುದರಿಂದ ನೀರು ಹರಿಸಲು ಸಾಧ್ಯವಾಗುತ್ತಿಲ್ಲ.