ಹಾಸನಾಂಬೆ ದೇಗುಲ ದರ್ಶನ

ಯಾವ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ: ಹಾಸನಾಂಬೆ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ
ಇಂದು ಹಾಸನಾಂಬೆ ದೇವಿಯ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಹೈಕಮಾಂಡ್ ಈಗ ಬಿಹಾರ ಚುನಾವಣೆ ಮೇಲೆ ಗಮನ ಹರಿಸಿದ್ದಾರೆ. ಆಮೇಲೆ ಹೈಕಮಾಂಡ್ ಏನು ಹೇಳುತ್ತಾರೆ ನೋಡೋಣ ಎಂದರು.

ಹಾಸನಾಂಬೆ ದರ್ಶನ: ಕಂದಾಯ ಇಲಾಖೆ ಸಿಬ್ಬಂದಿ ಮಧ್ಯೆ ಮಾರಾಮಾರಿ
ಹಾಸನಾಂಬೆ ದೇವಾಲಯದ ಎಕ್ಸಿಟ್ ಗೇಟ್ ಬಳಿ ಘಟನೆ ನಡೆದಿದ್ದು, ಸಿಬ್ಬಂದಿ ಕೈಕೈ ಮಿಲಾಯಿಸಿಕೊಂಡಿದ್ದಾರೆ. ಸಿಬ್ಬಂದಿಯ ಜಗಳ ಬಿಡಿಸಲು ಪೊಲೀಸರ ಹರಸಾಹಸ ಪಟ್ಟರು.

'ಆಪರೇಷನ್ ಹಸ್ತ'ಕ್ಕೆ ಕೌಂಟರ್: ಇಂದು ಹಾಸನಾಂಬೆ ದೇಗುಲ ಮುಂದೆ ಜೆಡಿಎಸ್ ಶಾಸಕರ ಒಗ್ಗಟ್ಟು ಪ್ರದರ್ಶನ!
ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿ ಜೊತೆ ಮೈತ್ರಿಯಿಂದ ಪಕ್ಷದೊಳಗೆ ಕೆಲವರಲ್ಲಿ ಉಂಟಾಗಿರುವ ಅಸಮಾಧಾನ ಮತ್ತು ಕಾಂಗ್ರೆಸ್ ನಿಂದ ಆಪರೇಷನ್ ಹಸ್ತದ ಭೀತಿ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹಾಸನದಲ್ಲಿ ಇಂದು ಬುಧವಾರ ಹಾಸನಾಂಬೆ ದೇಗುಲ ಮುಂದೆ ಒಗ್ಗಟ್ಟು ಪ್ರದರ್ಶಿಸಿ ಪರೋಕ್ಷವಾಗಿ ತಮ್ಮ ಶಾಸಕರನ್ನು ಸೆಳೆಯಲ

ಹಾಸನಾಂಬೆ ದೇಗುಲಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಭೇಟಿ
ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬ ದೇಗುಲ ದರ್ಶನ ಪಡೆಯುವುದೆಂದರೆ ಭಕ್ತರಿಗೆ ಭಾರೀ ಭಕ್ತಿ. ಮೊನ್ನೆ ನವೆಂಬರ್ 2ರಂದು ಹಾಸನಾಂಬೆ ಬಾಗಿಲು ತೆಗೆದಿದ್ದು ಭಕ್ತರಿಗೆ ದರ್ಶನಕ್ಕೆ ನವೆಂಬರ್ 3ರಿಂದ 14 ದಿನ ಅವಕಾಶ ಕಲ್ಪಿಸಲಾಗಿದೆ.

