ಹಾಸನ್

ವಾಟ್ಸಪ್ ಸಂದೇಶ ನೋಡಿ ಕನ್ನಡ ಶಾಲೆ ಉಳಿವಿಗೆ ಆಗಮಿಸಿದ ಸಚಿವ ಸುರೇಶ್ ಕುಮಾರ್
ವಾಟ್ಸಪ್ ಸಂದೇಶ ನೋಡಿ ಶಾಲೆ ಉಳಿವಿಗೆ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಶತಮಾನದ ಇತಿಹಾಸ ಇರುವ ಸಕಲೇಶಪುರ ತಾಲ್ಲೂಕಿನ ದೇವಲಕೆರೆ ಶಾಲೆಗೆ ಇಂದು ಭೇಟಿ ನೀಡಿದರು.

ಗ್ರೀನ್ ಜೋನ್ ಹಾಸನಕ್ಕೂ ವಕ್ಕರಿಸಿದ ಕೊರೋನಾ; ಇಂದು 14 ಪ್ರಕರಣ, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 862ಕ್ಕೆ ಏರಿಕೆ!
ಗ್ರೀನ್ ಜೋನ್ ಹಾಸನಕ್ಕೂ ಕೊರೋನಾ ಮಹಾಮಾರಿ ವಕ್ಕರಿಸಿದ್ದು ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 862ಕ್ಕೆ ಏರಿಕೆಯಾಗಿದೆ.

ಹಾಸನ: ಭೀಕರ ಸರಣಿ ಅಪಘಾತದಲ್ಲಿ ಮೂವರು ದುರ್ಮರಣ
ಅರಸೀಕೆರೆ ತಾಲೂಕಿನ ಸೂಳೆಕೆರೆ ಬಳಿ ಸಾರಿಗೆ ಬಸ್ ಸೇರಿ ಮೂವರು ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು ಮೂವರು ಮೃತಪಟ್ಟಿದ್ದಾರೆ.

ಹಾಸನ: ಓವರ್ ಟೇಕ್ ಮಾಡುವ ಆತುರದಲ್ಲಿ ಕೆಎಸ್ಆರ್‌ಟಿಸಿ ಬೈಕ್‍ಗೆ ಡಿಕ್ಕಿ ಜೀವ ಕಳೆದುಕೊಂಡ ಬೈಕ್ ಸವಾರರು!
ಜಿಲ್ಲೆಯ ಬೇಲೂರು ತಾಲ್ಲೂಕಿನ ಬೊಮ್ಮಡಿಹಳ್ಳಿಯಲ್ಲಿ ಸೋಮವಾರ ಕೆಎಸ್ಆರ್‌ಟಿಸಿ ಬಸ್ ಗೆ ಬೈಕ್ ಡಿಕ್ಕಿ ಹೊಡೆದು ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರು ಘಟನೆ ನಡೆದಿದೆ.

ಪ್ರಾಮಾಣಿಕತೆಯಿಂದ ಹಲವರ ಹೃದಯ ಗೆದ್ದ ಹಾಸನ ಮಹಿಳಾ ಪೌರ ಕಾರ್ಮಿಕೆ
ವೃತ್ತಿಯಲ್ಲಿ ಆಕೆ ಪಟ್ಟಣದ ತ್ಯಾಜ್ಯ ಸಂಗ್ರಹಿಸುವ ಹಾಗೂ ಬೀದಿ ಸ್ವಚ್ಚಗೊಳಿಸುವ ಮಹಿಳಾ ಪೌರ ಕಾರ್ಮಿಕೆ, ಆದರೆ ತನ್ನ ಕಾಯಕ ಮಾಡುವಾಗ ಸಿಕ್ಕಿದ ಭಾರಿ ಮೌಲ್ಯದ...

ಒಬ್ಬನ ಜೊತೆ ನಿಶ್ಚಿತಾರ್ಥ, ಮತ್ತೊಬ್ಬನೊಂದಿಗೆ ಮದುವೆ, ಕೈಕೊಟ್ಟು ಓಡಿಹೋದ ಪ್ರೇಮಿ, ಹುಡುಗಿ ಕಥೆ ಹರೋಹರ?
ಪೋಷಕರು ನೋಡಿದ ವರನ ಜೊತೆ ನಿಶ್ಚಿತಾರ್ಥ ಮಾಡಿಕೊಂಡು, ನಂತರ ಯಾರಿಗೂ ತಿಳಿಯದಂತೆ ಪ್ರಿಯಕರ ಜೊತೆ ಮದುವೆಯಾಗಿದ್ದ ನವವಧುವಿಗೆ ತಾಳಿ ಕಟ್ಟಿದ್ದ...

ಹಾಸನದಲ್ಲಿ ಜೆಡಿಎಸ್'ಗೆ ಬೆಂಬಲ ನೀಡುವುದಿಲ್ಲ: ಕಾಂಗ್ರೆಸ್ ನಾಯಕ ಎ.ಮಂಜು
ಲೋಕಸಭಾ ಚುನಾವಣೆ ವೇಳೆ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್'ಗೆ ಬೆಂಬಲ ನೀಡುವುದಿಲ್ಲ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ಎ ಮಂಜು ಅವರು ಸೋಮವಾರ ಹೇಳಿದ್ದಾರೆ...

ರೇವಣ್ಣ ಬೈದಿದ್ದಕ್ಕೆ ನೊಂದು ರೈತ ಆತ್ಮಹತ್ಯೆ?
ಜೆಡಿಎಸ್ ಮುಖಂಡ ಹೆಚ್.ಡಿ.ರೇವಣ್ಣ ಅವರ ಬೈಗುಳದಿಂದ ನೊಂದು ರೈತನೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ...

